ಆಕಾಶ ದೀಪವು ನೀನು – 4

ಸೃಷ್ಟಿ! – ನಿಜವಾಗಿ ಆ ಮಗು ಜಗತ್ತಿನ ಒಂದು ಅದ್ಭುತ ಸೃಷ್ಟಿಯೇ! ಅವಳ ಚುರುಕುತನ, ಮುದ್ದು ಮಾತಿಗೆ ಸುದೀಪ ಬೆರಗಾಗಿದ್ದ. ಸೃಷ್ಟಿಯ ಬುದ್ಧಿ ಶಕ್ತಿ ಅಸಾಧಾರಣವಾಗಿರುವುದನ್ನು ಸುದೀಪ ಗಮನಿಸಿದ. ಅವಳ ಮಾತಿನಲ್ಲಿ ವಯಸ್ಸಿಗೆ ಮೀರಿದ ಪ್ರೌಢತೆ ಇತ್ತು. ಬಿಳುಪಾದ ಗುಂಡು ಮುಖದಲ್ಲಿ ಗಾಜಿನ ಗೋಲಿಯಂತಹ ನೀಲಿ ಕಣ್ಣುಗಳು! ಅರೆ ಈ ನೀಲಿ ಕಣ್ಣುಗಳು ಎಲ್ಲಿಂದ ಬಂದವು? Read More

ನೆನಪಾಗಿ ಕಾಡುವ ಸುನಯನಾ – 3

ತಪ್ಪಿಸಿಕೊಳ್ಳಲು ಪ್ರಯತ್ನಿಸಿದಷ್ಟೂ ಸುನಯನ ಮತ್ತೆ ಮತ್ತೆ ಕಾಡ ಹತ್ತಿದಳು…. *************************** “ಬನ್ನಿ ಒಳಗೆ” ….ಮನೆಯ ಮುಖ್ಯದ್ವಾರದ ಎರಡೂ ಬದಿಗೆ ಕೈ ಆನಿಸಿ ನಿಂತ ಸುನಯನ. ಹೊಳೆಯುವ ಕಣ್ಣು, ದುಂಡುಮುಖ, ಅರೆಬಿರಿದ ತುಟಿ, ತಿದ್ದಿದ ಹುಬ್ಬು, ಹಣೆಯನ್ನು ಸ್ವಲ್ಪವೇ ಸ್ವಲ್ಪ ಆವರಿಸಿದ್ದ ಮೋಹಕ ಮುಂಗುರುಳು, ಸ್ನಿಗ್ಧನಗು… ಮತ್ತದೆಲ್ಲಕ್ಕೂ ಕಳಶವಿಟ್ಟಂತಿದ್ದ ಆಕೆಯ ಗುಳಿಬಿದ್ದ ಕೆನ್ನೆ….ಸುನಯನಳನ್ನು ಅದೇ ಮೊದಲ ಬಾರಿ Read More

ಯಾಮಿನಿ, ಯಾಮಿನಿ..ಹೇಳೆ ಯಾರು ನೀ? – 2

 ಕತೆಗಾರರು:- sritri, ಶ್ರೀನಿಧಿ.ಡಿ.ಎಸ್ , ಸುನಾಥ, ಮನಸ್ವಿನಿ,  ಜಗಲಿ ಭಾಗವತ, ಸುಶ್ರುತ ದೊಡ್ಡೇರಿ, shiv, ಜ್ಯೋತಿ, ಮಾಲಾ, ಶ್ರೀ, poornima  ———————————————————————– ಸಂಜೆ ಮನೆಗೆ ವಾಪಸಾಗುವಾಗ ಏನೋ ಯೋಚಿಸುತ್ತಾ ನಡೆಯುತ್ತಿದ್ದವನು ಎದುರಿಗಿದ್ದ ಗುಂಡಿ ನೋಡದೆ ಇನ್ನೇನು ಆಯ ತಪ್ಪಿ ಉರುಳುತ್ತಿದ್ದ.ಎದುರು ಅಂಗಡಿಯ ಶೆಟ್ಟಿ ಹೋ…ಹುಷಾರು ಮಾರಾಯ…ಏನು ಅಷ್ಟೊಂದು ಯೋಚನೆ…?ಅಂತ ಕೂಗಿದಾಗ ವಾಸ್ತವಕ್ಕೆ ಬಂದು ಬರಿದೇ ನಕ್ಕು Read More

ನೀಲಿ ಕೇರಿಯ ನೀಲಿ ಕಂಗಳ ನೀರೆ – 1

 ಕತೆಗಾರರು:- sritri, ಶ್ರೀನಿಧಿ.ಡಿ.ಎಸ್ , ಸುನಾಥ, ಮನಸ್ವಿನಿ,  ಜಗಲಿ ಭಾಗವತ, ಸುಶ್ರುತ ದೊಡ್ಡೇರಿ, shiv, ಜ್ಯೋತಿ, ——————————————————————————————————————————————————————-      ’ಈ ಬೆಂಗಳೂರಿನ ಹೊಗೆ, ಧೂಳು ಕುಡಿದು ಸಾಕಾಗಿದೆ ಕಣ್ರೊ. ಒಂದು ಹದಿನೈದು ದಿನಗಳಾದರೂ ಊರಿನಲ್ಲಿ ನೆಮ್ಮದಿಯಾಗಿದ್ದು ಬರುತ್ತೀನಿ’- ಎಂದು ಗೆಳೆಯರಿಗೆಲ್ಲಾ ಹೇಳಿ ಬಂದಿದ್ದ ಸುದೀಪನಿಗೆ ಎರಡನೆಯ ದಿನಕ್ಕೇ ಬೆಂಗಳೂರು ನೆನಪಾಗತೊಡಗಿತ್ತು.  ’ಈ ಬೆಂಗಳೂರಿನ ಗುಣವೇ ಹಾಗೆ. Read More