ಚಿರಂತನ

ಕವಿ – ಅಂಬಿಕಾತನಯದತ್ತ ಕವನ ಸಂಕಲನ – ಸಖೀಗೀತ ೧ ಆ ಮುಖಾ . . . ಈ ಮುಖಾ ಯಾವ ಗಂಡೊ ಯಾವ ಹೆಣ್ಣೊ ಪ್ರೀತಿಯೆಂಬ ಚುಂಬಕಾ ಕೂಡಿಸಿತ್ತು ಆಡಿಸಿತ್ತು ಕೂಡಲದೊಲು ನೋಟವಾ ಮೂರು ದಿನದ ಆಟವಾ ೨ ಆ ಮುಖಾ – ಈ ಮುಖಾ ಹೆತ್ತುದೊಂದು ಹೊತ್ತುದೊಂದು ಎಂಥ ಹಾಸ್ಯದೀ ಸುಖಾ ಬೆರಕೆಯಿಂದೊ Read More

ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ

ಕವಿ – ಮಂಜೇಶ್ವರ ಗೋವಿಂದ ಪೈ ಹಾಡು ಕೇಳಿ ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ ನಮ್ಮ ತಪ್ಪನೆನಿತೊ ತಾಳ್ವೆ ಅಕ್ಕರೆಯಿಂದೆಮ್ಮನಾಳ್ವೆ ನೀನೆ ಕಣಾ ನಮ್ಮ ಬಾಳ್ವೆ ನಿನ್ನ ಮರೆಯಲಮ್ಮೆವು ತನು ಕನ್ನಡ ಮನ ಕನ್ನಡ ನುಡಿ ಕನ್ನಡವೆಮ್ಮವು. ಹಣ್ಣನೀವ ಕಾಯನೀವ ಪರಿಪರಿಯ ಮರಂಗಳೋ ಪತ್ರಮೀವ Read More

ಹೋಗುವೆನು ನಾ ನನ್ನ ಒಲುಮೆಯ ಗೂಡಿಗೆ

ಕವಿ: ಕುವೆಂಪು ಚಿತ್ರ :ಕಾನೂರು ಹೆಗ್ಗಡತಿ ಗಾಯಕ : ಪುತ್ತೂರು ನರಸಿಂಹ ನಾಯಕ್ ಹಾಡು ಕೇಳಿ ಹೋಗುವೆನು ನಾ……. ಹೋಗುವೆನು ನಾ ನನ್ನ ಒಲುಮೆಯ ಗೂಡಿಗೆ ಮಲೆಯ ನಾಡಿಗೆ ಮಳೆಯ ಬೀಡಿಗೆ ಸಿರಿಯ ಚೆಲುವಿನ ರೂಢಿಗೆ ಬೇಸರಾಗಿದೆ ಬಯಲು ಹೋಗುವೆ ಮಲೆಯ, ಕಣಿವೆಯ ಕಾಡಿಗೆ ಹಸಿರು ಸೊಂಪಿನ ಬಿಸಿಲು ತಂಪಿನ ಗಾನದಿಂಪಿನ ಕೂಡಿಗೆ | ಅಲ್ಲಿ Read More

ಜಡೆ – ಜಿ. ಎಸ್. ಶಿವರುದ್ರಪ್ಪ

ಕವನ – ಜಡೆ ಕವಿ – ಜಿ. ಎಸ್. ಶಿವರುದ್ರಪ್ಪ ಲಲನೆಯರ ಬೆನ್ನೆನೆಡೆ ಹಾವಿನೊಲು ಜೋಲ್ವ ಜಡೆ ಕಾಳಿಂದಿಯಂತಿಳಿದು, ಕೊರಳೆಡೆಗೆ ಕವಲೊಡೆದು ಅತ್ತಿತ್ತ ಹರಿದ ಜಡೆ! ಚೇಳ್ ಕೊಂಡಿಯಂಥ ಜಡೆ, ಮೋಟು ಜಡೆ, ಚೋಟು ಜಡೆ, ಚಿಕ್ಕವರ ಚಿನ್ನ ಜಡೆ ! ಎಣ್ಣೆ ಕಾಣದೆ ಹಿಣಿಲು ಹಿಣಿಲಾಗಿ ಹೆಣೆದ ಜಡೆ ಬೆವರಿನಲಿ ಧೂಳಿನಲಿ ನೆನೆದಂಟಿಕೊಂಡಿರುವ ಗಂಟು Read More

ಅಮ್ಮ – ಬಿ. ಆರ್. ಲಕ್ಷ್ಮಣರಾವ್

ಕವಿ – ಬಿ. ಆರ್. ಲಕ್ಷ್ಮಣರಾವ್ ಹಾಡು ಕೇಳಿ  ಅಮ್ಮ…. ನಿನ್ನ ಎದೆಯಾಳದಲ್ಲಿ ಗಾಳಕ್ಕೆ ಸಿಕ್ಕ ಮೀನು ಮಿಡುಕಾಡುತಿರುವೆ ನಾನು ಕಡಿಯಲೊಲ್ಲೆ ಈ ಕರುಳ ಬಳ್ಳಿ ಒಲವೂಡುತಿರುವ ತಾಯೆ ಬಿಡದ ಭುವಿಯ ಮಾಯೆ ನಿನ್ನ ರಕ್ಷೆ ಗೂಡಲ್ಲಿ ಬೆಚ್ಚಗೆ ಅಡಗಲಿ ಎಷ್ಟು ದಿನ ? ದೂಡು ಹೊರಗೆ ನನ್ನ ಓಟ ಕಲಿವೆ, ಒಳನೋಟ ಕಲಿವೆ, ನಾ Read More