ಭಾಗ – 11
ಪ್ರವಲ್ಲಿಕ ಮತ್ತಿತರರು ಸುಧಾರಿಸಿಕೊಳ್ಳುವಷ್ಟರಲ್ಲಿ ಮತ್ತೊಮ್ಮೆ ರಾಜೀವನ ಪೋನ್ ಬಂತು `ಧಾರಿಣಿಯ ವಿಶಯ ಏನಾದ್ರೂ ಗೊತ್ತಾಯಿತಾ ಅಂತ ಕೇಳಿದಾಗ ಅವರು ಧಾರಿಣಿಯಿಂದ ಹೀಗೊಂದು ವಿಚಿತ್ರ ಕರೆ ಬಂದಿತ್ತು ಎಂದು ವಿಶಯ ತಿಳಿಸಿದರು ರಾಜೀವನಿಗೂ ಧಾರಿಣಿಯ ಕರೆಯ ಮರ್ಮ ತಿಳಿಯಲಿಲ್ಲ…ಅದಕ್ಕೆ ರಾಜೀವ `ಹೌದಾ…ಸರಿ ಧಾರಿಣಿ ಗೆ ಒಲೀವಿಯಾ ಅನ್ನುವವಳು ಈಗ ಕಾಲ್ ಮಾಡಿದ್ದಳು ಅವಳಿಗೆ ಧಾರಿಣಿ ಕೆಲವು ಮುಖ್ಯಪತ್ರಗಳನ್ನು Read More