ನೀಲಿ ಕೇರಿಯ ನೀಲಿ ಕಂಗಳ ನೀರೆ – 1
ಕತೆಗಾರರು:- sritri, ಶ್ರೀನಿಧಿ.ಡಿ.ಎಸ್ , ಸುನಾಥ, ಮನಸ್ವಿನಿ, ಜಗಲಿ ಭಾಗವತ, ಸುಶ್ರುತ ದೊಡ್ಡೇರಿ, shiv, ಜ್ಯೋತಿ, ——————————————————————————————————————————————————————- ’ಈ ಬೆಂಗಳೂರಿನ ಹೊಗೆ, ಧೂಳು ಕುಡಿದು ಸಾಕಾಗಿದೆ ಕಣ್ರೊ. ಒಂದು ಹದಿನೈದು ದಿನಗಳಾದರೂ ಊರಿನಲ್ಲಿ ನೆಮ್ಮದಿಯಾಗಿದ್ದು ಬರುತ್ತೀನಿ’- ಎಂದು ಗೆಳೆಯರಿಗೆಲ್ಲಾ ಹೇಳಿ ಬಂದಿದ್ದ ಸುದೀಪನಿಗೆ ಎರಡನೆಯ ದಿನಕ್ಕೇ ಬೆಂಗಳೂರು ನೆನಪಾಗತೊಡಗಿತ್ತು. ’ಈ ಬೆಂಗಳೂರಿನ ಗುಣವೇ ಹಾಗೆ. Read More