ನಿನ್ನ ದರುಶನಕೆ ಬಂದವನಲ್ಲವೊ
ರಚನೆ : ವಿಜಯದಾಸರು ಮುಖಾರಿ ರಾಗ, ಝಂಪೆ ತಾಳ 1. ನಿನ್ನ ದರುಶನಕೆ ಬಂದವನಲ್ಲವೊ| ಪುಣ್ಯವಂತರ ಪಾದ ದರುಶನಕೆ ನಾ ಬಂದೆ ||ಪಲ್ಲವಿ|| ಎಲ್ಲೆಲ್ಲಿಯೂ ನಿನ್ನ ವ್ಯಾಪ್ತಿ ತಾನಾಗಿರಲು | ಇಲ್ಲಿಗೇ ಬರುವ ಕಾರಣವಾವುದೋ | ಸೊಲ್ಲಿಗೇ ಸ್ತಂಭದಲಿ ತೋರಿದ ಮಹಾಮಹಿಮ | ಎಲ್ಲಿಲ್ಲವೋ ನೀನು ಬಲ್ಲ ಭಕುತರಿಗೆ ||೧|| ಕರೆದಾಗಲೇ ಓಡಿ ಬಂದೊದಗುವ ಸ್ವಾಮಿ Read More