ಶೆಟ್ಟಿ ಶಗಣಿ ತಿಂದ ಹಾಗೆ….
‘ಶೆಟ್ಟಿ ಶಗಣಿ ತಿಂದ ಹಾಗೆ’ – ಇದು ನಮ್ಮ ಸಂಬಂಧಿಗಳ, ತೀರಾ ಆಪ್ತ ಸ್ನೇಹಿತರ ವಲಯದಲ್ಲಿ ಪ್ರಚಲಿತವಾಗಿರುವ ಒಂದು ತಮಾಷೆಯ ನುಡಿಗಟ್ಟು. , ‘ಬೇಡ ನೋಡು, ಕೊನೆಗೆ ಶೆಟ್ಟಿ ಆಗುತ್ತೀಯಾ…” , ‘ಅಯ್ಯೋ ಎಷ್ಟು ಹೇಳಿದರೂ ಕೇಳಲಿಲ್ಲ, ಕೊನೆಗೆ ನೋಡು, ಶೆಟ್ಟಿ ಶಗಣಿ ತಿಂದ ಹಾಗಾಯ್ತು’ ಎಂದು ಬೇಸ್ತುಬಿದ್ದವರನ್ನು – ನಮ್ಮ ಮಾತಿನಲ್ಲಿಯೇ ಹೇಳುವುದಾದರೆ ಗುಂಡಿಗೆ Read More