ಲೋಕದ ಕಣ್ಣಿಗೆ ರಾಧೆಯು ಕೂಡ

ಕವಿ – ಎಚ್. ಎಸ್. ವೆಂಕಟೇಶಮೂರ್ತಿ ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು ನನಗೋ ಆಕೆ ಕೃಷ್ಣನ ತೋರುವ ಪ್ರೀತಿಯು ನೀಡಿದ ಕಣ್ಣು ತಿಂಗಳ ರಾತ್ರಿ ತೊರೆಯ ಸಮೀಪ ಉರಿದರೆ ಯಾವುದೋ ದೀಪ ಯಾರೋ ಮೋಹನ ಯಾವ ರಾಧೆಗೊ ಪಡುತಿರುವನು ಪರಿತಾಪ ನಾನು ನನ್ನದು ನನ್ನವರೆನ್ನುವ ಹಲವು ತೊಡಕುಗಳ ಮೀರಿ ಧಾವಿಸಿ ಸೇರಲು Read More

ವನಸುಮ – ಡಿ.ವಿ.ಗುಂಡಪ್ಪ

ಕವಿ – ಡಿ.ವಿ.ಗುಂಡಪ್ಪ ವನಸುಮದೊಳೆನ್ನ ಜೀ- ವನವು ವಿಕಸಿಸುವಂತೆ ಮನವನನುಗೊಳಿಸು ಗುರುವೆ, ಹೇ ದೇವಾ ಜನಕೆ ಸಂತಸವೀವ ಘನನು ನಾನೆಂದೆಂಬ ಎಣಿಕೆ ತೋರದೆ ಜಗದ ಪೊಗಳಿಕೆಗೆ ಬಾಯ್ ಬಿಡದೆ ಕಾನನದಿ ಮಲ್ಲಿಗೆಯು ಮೌನದಿಂ ಬಿರಿದು ನಿಜ ಸೌರಭವ ಸೂಸಿ ನಲವಿಂ ತಾನೆಲೆಯ ಪಿಂತಿರ್ದು ದೀನತೆಯ ತೋರಿ ಅಭಿ- ಮಾನವನು ತೊರೆದು ಕೃತಕೃತ್ಯತೆಯ ಪಡೆವಂತೆ ಉಪಕಾರಿ ನಾನು Read More

ತೂಗು ಮಂಚ – ಎಚ್.ಎಸ್.ವೆಂಕಟೇಶ್ ಮೂರ್ತಿ

ಕವಿ – ಎಚ್.ಎಸ್.ವೆಂಕಟೇಶ್ ಮೂರ್ತಿ ಸಂಗೀತ – ಸಿ. ಅಶ್ವಥ್ ಗಾಯಕಿ – ರತ್ನಮಾಲಾ ಪ್ರಕಾಶ್ ಆಲ್ಬಂ – “ತೂಗು ಮಂಚ”  ಹಾಡು ಕೇಳಿ  ತೂಗು ಮಂಚದಲ್ಲಿ ಕೂತು ಮೇಘಶಾಮ ರಾಧೆಗಾತು ಆಡುತಿಹನು ಏನೋ ಮಾತು ರಾಧೆ ನಾಚುತಿದ್ದಳು ಸೆರಗ ಬೆರಳಿನಲ್ಲಿ ಸುತ್ತಿ ಜಡೆಯ ತುದಿಯ ಕೆನ್ನೆಗೊತ್ತಿ ಜುಮ್ಮುಗುಡುವ ಮುಖವನೆತ್ತಿ ಕಣ್ಣ ಮುಚ್ಚುತ್ತಿದ್ದಳು ಮುಖವ ಎದೆಯ Read More

ಬಾ ಮಲ್ಲಿಗೆ – ಚೆನ್ನವೀರ ಕಣವಿ

ಸಾಹಿತ್ಯ – ಚೆನ್ನವೀರ ಕಣವಿ ಸಂಗೀತ – ಸಿ.ಅಶ್ವಥ್ ಗಾಯಕರು – ಶ್ರೀನಿವಾಸ ಉಡುಪ, ಇಂದು ವಿಶ್ವನಾಥ್ ಹಾಡು ಕೇಳಿ ಬಾ ಮಲ್ಲಿಗೆ ಬಾ ಮೆಲ್ಲಗೆ ನನ್ನೆದೆ ಮೆಲ್ವಾಸಿಗೆ ಇಳಿಗಿಳಿದಿದೆ ಬೆಳುದಿಂಗಳು ನಮ್ಮೊಲುಮೆಯ ಕರೆಗೆ ಚೆಲುವಾಗಿದೆ ಬನವೆಲ್ಲವೂ ಗೆಲುವಾಗಿದೆ ಮನವು ಉಸಿರುಸಿರಿಗೂ ತಂಪೆರಚಿದೆ ನಿನ್ನೆದೆ ಪರಿಮಳವು ತಿಂಗಳ ತನಿವೆಳಕಲಿ ಮೈದೊಳೆದಿಹ ಮನದನ್ನೆ ಮಂಗಳವೀ ಮನೆಯಂಗಳ ಚೆಂಗಲವೆಯ Read More

ಉಷೆಯ ಗೆಳತಿ – ಚೆನ್ನವೀರ ಕಣವಿ

ಸಾಹಿತ್ಯ – ಚೆನ್ನವೀರ ಕಣವಿ ಸಂಗೀತ – ಸಿ.ಅಶ್ವಥ್ ಗಾಯಕ – ಜಿ.ವಿ.ಆತ್ರಿ ಹಾಡು ಕೇಳಿ ಏಳೆನ್ನ ಮನದನ್ನೆ, ಏಳು ಮುದ್ದಿನ ಕನ್ನೆ ಏಳು ಮಂಗಳದಾಯಿ, ಉಷೆಯ ಗೆಳತಿ! ಏಳು ಮುತ್ತಿನ ಚೆಂಡೆ, ಏಳು ಮಲ್ಲಿಗೆ ದಂಡೆ, ಏಳು ಬಣ್ಣದ ಬಿಲ್ಲೇ, ಮಾಟಗಾತಿ! ಏಳೆನ್ನ ಕಲ್ಯಾಣಿ, ಏಳು ಭಾವದ ರಾಣಿ ನೋಡು ಮೂಡಲದಲ್ಲಿ ರಾಗ ಮಿಲನ Read More