ಅನುರಾಗದ ಅಲೆಗಳು – ಜೀವಕೋಗಿಲೆ
ಚಿತ್ರ – ಅನುರಾಗದ ಅಲೆಗಳು -೧೯೯೩ ಸಾಹಿತ್ಯ ಮತ್ತು ಸಂಗೀತ – ಹಂಸಲೇಖ ಗಾಯಕ – ಡಾ. ರಾಜ್‍ಕುಮಾರ್ ಹಾಡು ಕೇಳಿ – ಜೀವಕೋಗಿಲೆ ಇಂಚರ ಅದಕೆ ದೇಹವೆಂಬುದೇ ಪಂಜರ ಜೀವಕೋಗಿಲೆ ಇಂಚರ ಅದಕೆ ದೇಹವೆಂಬುದೇ ಪಂಜರ ಇಂಚರ ಕೇಳಲು ಪಂಜರ ಅವಸರ ಪಂಜರ ಮುರಿದರೇ ಇಂಚರ ಅಗೋಚರ ಬರುವಾಗ ತಾಯ ಗರ್ಭ ದಣಿಸೋ ಜೀವಾ ಬೆಳೆವಾಗ Read More