ಕಿರುತೆರೆ – ಕಿರಿಕಿರಿ

“ಧಾರಾವಾಹಿ ನಿರ್ದೇಶಕರು, ಒಬ್ಬ ವ್ಯಕ್ತಿಗೆ ಕನಿಷ್ಠ ಇಬ್ಬರು ಹೆಂಡಿರಿಲ್ಲದ ಕಣ್ಣೀರ-ಧಾರಾವಾಹಿಯನ್ನು ನಿರ್ಮಿಸುವುದು ಅಸಾಧ್ಯವಾಗಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ ಮಾತ್ರವಲ್ಲದೆ, ರಬ್ಬರ್ ಕಂಪನಿಗಳು ತಮ್ಮನ್ನು ಹುಡುಕುತ್ತಿವೆ ಎಂಬ ಸುದ್ದಿ ಸುಳ್ಳು, ನಾವೇ ರಬ್ಬರ್ ಕಂಪನಿಗಳನ್ನು ಹುಡುಕುತ್ತಿದ್ದು, ಅತ್ಯುತ್ತಮ ರಬ್ಬರ್ ಯಾವುದು ಮತ್ತು ಅದನ್ನು ಯಾವ ರೀತಿ ಎಳೆಯಬಹುದು ಎಂಬುದನ್ನು ಸಂಶೋಧಿಸಬೇಕಾಗಿದೆ”  –  (ಬೊ.ರ. ಬ್ಯುರೋ) ಎಂದೂ ಅಸತ್ಯವನ್ನೇ ಬೊಗಳುವ ಅಸತ್ಯಾನ್ವೇಷಿಗಳು ಈ ಬಾರಿ ಮಾತ್ರ ಅಪ್ಪಿತಪ್ಪಿ ಪರಮ ಸತ್ಯದ ಸುದ್ದಿಯನ್ನೇ ತಮ್ಮ Read More