ವರ್ಷ ತೊಡಕಿಗೆ ಒಂದೆರಡು ಸಾಲು
ಈ ಎರಡು ದಿನಗಳಲ್ಲಿ, ಪತ್ರಿಕೆ, ಟಿವಿ, ಶುಭಾಶಯ ಪತ್ರಗಳಲ್ಲಿ ಬಹಳ ಹೆಚ್ಚು ಸಲ ಕೇಳಿ ಬಂದಿರುವ ಪದಗಳೆಂದರೆ, ಸಿಹಿ-ಕಹಿ,ನೋವು-ನಲಿವು, ಬೇವು-ಬೆಲ್ಲ. ನಿಮ್ಮೆಲ್ಲರ ಮನೆಗಳಲ್ಲಿ ಯುಗಾದಿ ಹಬ್ಬ ಚೆನ್ನಾಗಿ ಆಚರಿಸಿದಿರಾ? ಸಿಹಿ ಅಡುಗೆ ಏನು ಮಾಡಿದ್ದಿರಿ? ನಮ್ಮನೆಯಲ್ಲಿ ಹೋಳಿಗೆ ಮಾಡಿದ್ದೆ. ಮಾಡಬೇಕೆನ್ನುವ ಯೋಚನೆ ಏನೂ ಇರಲಿಲ್ಲ. ಉದಯ ಟಿವಿಯಲ್ಲಿ ತಾರಾ ದಂಪತಿ ಶ್ರೀರಕ್ಷಾ ಮತ್ತು ಶಿವಕುಮಾರ್ ಬಂದಿದ್ದರು. ಶ್ರೀರಕ್ಷಾ ಹೋಳಿಗೆ ಮಾಡಿದರೆ, ಶಿವಕುಮಾರ್ ಪಲಾವ್ Read More