ಭಾಗ – 19

ಶಾಸ್ತ್ರಿಗಳ ವೈಕುಂಠ ಸಮಾರಾಧನೆಗೆಂದು ಹಳ್ಳಿಗೆ ಬಂದಿದ್ದ ರಾಜೀವನ ತಾಯಿ ಇಂದಿರಮ್ಮ ಬೀಗಿತ್ತಿಯನ್ನು ಸಮಾಧಾನ ಪಡಿಸುವುದರಲ್ಲಿ ಒಂದಿಷ್ಟು ಯಶಸ್ವಿ ಯಾಗಿದ್ದರು ರಾಜೀವನ ತಂಗಿ ಕವಿತಾಳೂ ಮನೆಯಲ್ಲಿ ಓಡಾಡಿಕೊಂಡು ಅದೂ ಇದೂ ಕೆಲಸ ಮಾಡಿಕೊಂಡು ಇದ್ದಳು ಈ ಕಾರಣಕ್ಕಾಗಿಯೇ ಅವರು ವಾಪಸ್ಸು ಹೊರಟಾಗ ಆಕಾಶ ಅವ್ರನ್ನು ಇನ್ನೊಂದಷ್ಟು ದಿನ ಹಳ್ಳಿಯಲ್ಲೇ ಇರುವಂತೆ ಹೇಳಿ ಬಲವಂತವಾಗಿ ಒಪ್ಪಿಸಿದ. ಕವಿತಾಗೆ ಇದರಿಂದ Read More

ರಸಿಕ – ಮಳೆ ಹಿಡಕೊಂತ

ಚಿತ್ರ: ರಸಿಕ ಸಾಹಿತ್ಯ, ಸಂಗೀತ : ಹಂಸಲೇಖ ಗಾಯಕರು: ಎಸ್.ಪಿ. ಬಾಲಸುಬ್ರಹ್ಮಣ್ಯಂ, ಎಸ್.ಜಾನಕಿ ಹಾಡು ಕೇಳಿ ಚಿಟಪಟ ಚಿಟಪಟ ಚಿಟಪಟ ಅಂತ ಹಿಡುಕೊಂತ ಮಳೆಯು ಹಿಡುಕೊಂತ ಅತ್ತ ಜೋರಾಗೂ ಬರದು ಇತ್ತ ಸುಮ್ಮನೂ ಇರದು ಸ್ನಾನ ಆದಂಗೂ ಇರದು ಧ್ಯಾನ ಮಾಡೋಕೂ ಬಿಡದು ನೆನೆಯುವ ಜೀವಾನ ನೆನೆಸುವ ಈ ಸೋನೆ ಬಯಸಿದ ಆಸೇನಾ ಬರಿಸುವ ಈ Read More

ಕನ್ನಡದ ಮಕ್ಕಳೆಲ್ಲ ಒಂದಾಗಿ ಬನ್ನಿ

ಚಿತ್ರ : ಕಣ್ತೆರೆದು ನೋಡು ಸಾಹಿತ್ಯ : ಜಿ.ವಿ.ಅಯ್ಯರ್ ಸಂಗೀತ : ಜಿ.ಕೆ. ವೆಂಕಟೇಶ್ ಗಾಯಕ : ಜಿ.ಕೆ. ವೆಂಕಟೇಶ್ ಹಾಡು ಕೇಳಿ ಕನ್ನಡದ ಮಕ್ಕಳೆಲ್ಲ ಒಂದಾಗಿ ಬನ್ನಿ ತಾಯ್ನಾಡ ಜಯಭೇರಿ ನಾವಾದೆವೆನ್ನಿ ಗೆಳೆತನದ ವರದ ಹಸ್ತ ನೀಡಿಬನ್ನಿ ಮೊಳೆತಿರುವ ಭೇದಗಳ ಬಿಟ್ಟು ಬನ್ನಿ|| ಒಂದು ತಾಯಿಯ ಮಡಿಲ ಮಕ್ಕಳೆನ್ನಿ ಒಂದು ತಾಯಿಯ ನುಡಿಯ ನುಡಿವೆವೆನ್ನಿ Read More

ಭಾಗ – 18

ಸುದ್ದಿ ತಿಳಿದು ಬೆಂಗಳೂರಿಂದ ರಾಜೀವ, ಆಕಾಶ, ಜೆನ್ನಿ, ಹ್ಯಾರಿ, ಕೇಶವ ಮತ್ತವನ ಸಂಸಾರ, ಎಲ್ಲರೂ ಹಳ್ಳಿಗೆ ಬಂದಿಳಿದರು. ಬಹಳಷ್ಟು ಚರ್ಚೆಗಳ ಬಳಿಕ ಹ್ಯಾರಿ ತಾತನ ಸಂಸ್ಕಾರ ಮಾಡುವುದೆ ಸೂಕ್ತವೆಂದು ಎಲ್ಲರಿಗೂ ತೋಚಿತು, ಆದರೆ ಆತನಿಗೆ ಉಪನಯನವಾಗಿಲ್ಲ ಎನ್ನುವುದನ್ನು ಶಾರದಮ್ಮ ಸೂಚಿಸಿದಾಗ ರಾಜೀವ ತಾನು ಮಾಡುವುದಾಗಿ ಮುಂದೆ ನಿಂತ. ಎಲ್ಲರ ಸಮ್ಮತಿಯಿತ್ತು, ಧಾರಿಣಿಯ ಗೈರುಹಾಜರಿಯ ನೋವಿನ ಜೊತೆಗೆ. Read More

ಭಾಗ – 17

ರಾತ್ರಿ ಎಂಟರ ಸಮಯ. ಹುಡುಗಿಯರ ಹಾಸ್ಟೆಲ್ಲಿನಲ್ಲಿ, ಮಾಲಾ ಟಿ.ವಿ. ನೋಡುತ್ತ ಕುಳಿತಿದ್ದಳು. ಸಮಾಚಾರ ಪ್ರಾರಂಭವಾಯಿತು. “ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಯೋಧರೊಂದಿಗೆ ನಡೆದ ಎನ್ ಕೌಂಟರ್ ದಲ್ಲಿ ಭರತಖಾನ ಎನ್ನುವ ಕುಖ್ಯಾತ ಭಯೋತ್ಪಾದಕ ಕೊಲ್ಲಲ್ಪಟ್ಟಿದ್ದಾನೆ.” ಎಂದು ಸುದ್ದಿ ವಾಚಕರು ಹೇಳುತ್ತಿದ್ದರು. ಮಾಲಾ ಒಮ್ಮೆಲೆ ಎಲ್ಲ ಹುಡುಗಿಯರನ್ನು ಕೂಗಿ ಕರೆದಳು. ಪ್ರವಲ್ಲಿಕಾ, ತ್ರಿವೇಣಿ, ಜ್ಯೋತಿ, ಮೀರಾ ಎಲ್ಲರೂ ಓಡಿ ಬಂದರು. Read More