Day: October 12, 2007

ಭಾಗ – 14ಭಾಗ – 14

ಶಾರದಮ್ಮ, ಶಾಸ್ತ್ರಿಗಳಿಗೆ ದಿಕ್ಕೇ ತೋಚದಂತಾಗಿತ್ತು. ಮಕ್ಕಳಾದ ಪ್ರವಲ್ಲಿಕಾ, ಧಾರಿಣಿಯರಿಬ್ಬರೂ ಕಣ್ಮರೆಯಾಗಿಹೋಗಿದ್ದು ಅವರನ್ನು ದಿಗ್ಭಾಂತರನ್ನಾಗಿಸಿತ್ತು. ಆಕಾಶ ಮತ್ತು ಅಮೆರಿಕಾದಿಂದ ಬಂದಿದ್ದ ರಾಜೀವ ಅವರನ್ನು ಸಂತೈಸುವಲ್ಲಿ ವಿಫಲರಾಗಿದ್ದರು. ಧಾರಿಣಿ, ಪ್ರವಲ್ಲಿಕಾರ ಬಗ್ಗೆ ಅವರಿಗೂ ಸರಿಯಾದ ಮಾಹಿತಿ ತಿಳಿದಿರಲಿಲ್ಲ. ಪ್ರವಲ್ಲಿಕಾಳಿಂದ ’ತಾನು ಕ್ಷೇಮವಾಗಿದ್ದೇನೆ’ ಎಂಬ ಸಂದೇಶ