Day: October 18, 2007

ಭಾಗ – 15ಭಾಗ – 15

ತೇಜಸ್ಸು ಉಕ್ಕುವ ಮುಖ, ಹಣೆಯಲ್ಲಿ ನಾಮ, ತಲೆಗೆ ಪಾವುಡ. ಕೈಯಲ್ಲಿ ತಾಳ ಹಾಗು ತಂಬೂರಿ ಹಿಡಿದುಕೊಂಡು, “ಹರಿಯ ನೆನೆಯಲೆ ಮನವೆ. . . ” ಎಂದು ಹಾಡುತ್ತ, ತಮ್ಮ ಮನೆಯಂಗಳದಲ್ಲಿ ಸೂರ್ಯೋದಯಕ್ಕೆ ಸರಿಯಾಗಿ ಪ್ರತ್ಯಕ್ಷರಾದ ಹರಿದಾಸರನ್ನು ಕಂಡ ಶಾಸ್ತ್ರಿಗಳಿಗೆ ಸಾಕ್ಷಾತ್ ಶ್ರೀಹರಿಯನ್ನೇ