Day: October 26, 2007

ಭಾಗ – 18ಭಾಗ – 18

ಸುದ್ದಿ ತಿಳಿದು ಬೆಂಗಳೂರಿಂದ ರಾಜೀವ, ಆಕಾಶ, ಜೆನ್ನಿ, ಹ್ಯಾರಿ, ಕೇಶವ ಮತ್ತವನ ಸಂಸಾರ, ಎಲ್ಲರೂ ಹಳ್ಳಿಗೆ ಬಂದಿಳಿದರು. ಬಹಳಷ್ಟು ಚರ್ಚೆಗಳ ಬಳಿಕ ಹ್ಯಾರಿ ತಾತನ ಸಂಸ್ಕಾರ ಮಾಡುವುದೆ ಸೂಕ್ತವೆಂದು ಎಲ್ಲರಿಗೂ ತೋಚಿತು, ಆದರೆ ಆತನಿಗೆ ಉಪನಯನವಾಗಿಲ್ಲ ಎನ್ನುವುದನ್ನು ಶಾರದಮ್ಮ ಸೂಚಿಸಿದಾಗ ರಾಜೀವ

ಭಾಗ – 17ಭಾಗ – 17

ರಾತ್ರಿ ಎಂಟರ ಸಮಯ. ಹುಡುಗಿಯರ ಹಾಸ್ಟೆಲ್ಲಿನಲ್ಲಿ, ಮಾಲಾ ಟಿ.ವಿ. ನೋಡುತ್ತ ಕುಳಿತಿದ್ದಳು. ಸಮಾಚಾರ ಪ್ರಾರಂಭವಾಯಿತು. “ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಯೋಧರೊಂದಿಗೆ ನಡೆದ ಎನ್ ಕೌಂಟರ್ ದಲ್ಲಿ ಭರತಖಾನ ಎನ್ನುವ ಕುಖ್ಯಾತ ಭಯೋತ್ಪಾದಕ ಕೊಲ್ಲಲ್ಪಟ್ಟಿದ್ದಾನೆ.” ಎಂದು ಸುದ್ದಿ ವಾಚಕರು ಹೇಳುತ್ತಿದ್ದರು. ಮಾಲಾ ಒಮ್ಮೆಲೆ ಎಲ್ಲ