ಭಾಗ – 13

ಭರತಖಾನ ಈಗ ಪ್ರವಲ್ಲಿಕಾಳ ಕಡೆಗೆ ತಿರುಗಿದ. ನೋಡಿದಷ್ಟೂ ನೋಡಬೇಕೆನಿಸುವ ಚೆಲುವಿನ ಮುಖ. ಆದರೆ ಈಗ ಅವನಿಗೆ ಸಮಯವಿಲ್ಲ. “ವಲ್ಲೀ, ನಾನು ಬರುವದು ರಾತ್ರಿಯಾಗುತ್ತದೆ. ಬಾತ್ ರೂಮ್ ಉಪಯೋಗಿಸ್ಕೊ. ಕಿಚನ್ ನಲ್ಲಿ ಬೇಕಾದ್ದನ್ನು ಮಾಡಿಕೊಂಡು ತಿನ್ನು. ಆರಾಮಾಗಿ ಟೈಮ್ ಕಳೆ. ಇಂದೇ ನಿನ್ನ ಸುಹಾಗ್ ರಾತ್. …..ತಿಳಿಯಿತೆ? ನಿನಗೆ ಎರಡು options. ಒಂದು ನನ್ನೊಡನೆ ನಿಕಾಹ್ ಮಾಡಿಕೊಂಡು Read More

ಭಾಗ – 12

ಧಾರಿಣಿಯ ಸುರಕ್ಷತ ವಾಪಸಾತಿಗಾಗಿ ಶಾಸ್ತ್ರಿಗಳು ಇಟ್ಟುಕೊಂಡಿದ್ದ ಪೂಜೆಗೆ ಕೇಶವ ದಂಪತಿಗಳೂ ಪ್ರವಲ್ಲಿಕಾಳೂ ಹಳ್ಳಿಗೆ ಬಂದಿದ್ದರು.ಅಂದು ಬಂದ ಕಾಗದಗಳನ್ನು ಪೋಸ್ಟ್ ಮ್ಯಾನ್ ನಿಂದ ತೆಗೆದು ಕೊಂಡ ಪ್ರವಲ್ಲಿಕಾ ಎಲ್ಲವನ್ನೂ ಒಡೆದು ನೋಡುತ್ತಿದ್ದಳು. ತಾವು ಪೋಸ್ಟ್ ಮಾಡಿದ ಕಾಂತಿಯ ಜಾತಕವೂ ಅದರಲ್ಲಿತ್ತು ನೋಡು ನಮ್ ಪೋಸ್ಟಲ್ ಸಿಸ್ಟಮ್ಮು ನಾವು ಬಂದ ಮೇಲೆ ಇದು ಬಂದಿದೆ ಅಂತ ಹೇಳುತ್ತಾ ಅದನ್ನು Read More

ಭಾಗ – 11

ಪ್ರವಲ್ಲಿಕ ಮತ್ತಿತರರು ಸುಧಾರಿಸಿಕೊಳ್ಳುವಷ್ಟರಲ್ಲಿ ಮತ್ತೊಮ್ಮೆ ರಾಜೀವನ ಪೋನ್ ಬಂತು `ಧಾರಿಣಿಯ ವಿಶಯ ಏನಾದ್ರೂ ಗೊತ್ತಾಯಿತಾ ಅಂತ ಕೇಳಿದಾಗ ಅವರು ಧಾರಿಣಿಯಿಂದ ಹೀಗೊಂದು ವಿಚಿತ್ರ ಕರೆ ಬಂದಿತ್ತು ಎಂದು ವಿಶಯ ತಿಳಿಸಿದರು ರಾಜೀವನಿಗೂ ಧಾರಿಣಿಯ ಕರೆಯ ಮರ್ಮ ತಿಳಿಯಲಿಲ್ಲ…ಅದಕ್ಕೆ ರಾಜೀವ `ಹೌದಾ…ಸರಿ ಧಾರಿಣಿ ಗೆ ಒಲೀವಿಯಾ ಅನ್ನುವವಳು ಈಗ ಕಾಲ್ ಮಾಡಿದ್ದಳು ಅವಳಿಗೆ ಧಾರಿಣಿ ಕೆಲವು ಮುಖ್ಯಪತ್ರಗಳನ್ನು Read More

ಭಾಗ – 10

ಇತ್ತ ಪ್ರವಲ್ಲಿಕಾ ಮತ್ತು ಕಾಂತಿ, ಧಾರಿಣಿ ಇನ್ನೂ ಹಾಸ್ಟೆಲ್ಲಿಗೆ ಬಂದಿಲ್ಲದ ಕಾರಣ ಹೊರಗೆ ಹೊರಟರು. ದಾರಿಯಲ್ಲಿ ಹಾಸ್ಟೆಲ್ಲಿನ ಅಡುಗೆಮನೆಯ ಹುಡುಗ ಯಾವುದೋ ಕೆಂಪು ಕಾರಿನಲ್ಲಿ ಧಾರಿಣಿಯನ್ನು ಆಸ್ಪತ್ರೆ ಕಡೆ ಕರೆದೊಯ್ದ ಸುದ್ದಿ ತಿಳಿಸಿದ. ವಿಷಯ ತಿಳಿದದ್ದೇ ಗೆಳತಿಯರಿಬ್ಬರೂ ಆಸ್ಪತ್ರೆಗೆ ಓಡಿದರು, ನಿರಾಶೆ ಅವರಿಗಾಗಿ ಅಲ್ಲಿಯೇ ಕಾದಿತ್ತು. ಅಕ್ಕನ ಕಣ್ಮರೆಯಿಂದ ಪ್ರವಲ್ಲಿಕಾ ದಿಕ್ಕುಗೆಟ್ಟಳು. ಕಾಂತಿಯ ಧೈರ್ಯವೂ ಕೈಕೊಡುತ್ತಿತ್ತು, Read More

ಭಾಗ – 9

ಜಗತ್ತನ ಎಲ್ಲಾ ಪ್ರಮುಖ ನಗರಗಳ ಲೋಕಲ್ ನ್ಯೂಸ್ ಪೇಪರ್ ಗಳನ್ನು ವಾರಾಂತ್ಯದಲ್ಲಿ ಗಮನಿಸುವುದು ಜೋಯಿಯ ಅಭ್ಯಾಸ.ಪ್ರಪಂಚವೇ ಹಳ್ಳಿಯಂತಾಗಿರುವ ಈ ಕಾಲದಲ್ಲೂ ಲೋಕಲ್ ಗೌರ್ನಮೆಂಟ್ ಗಳ ಸಣ್ಣಸಣ್ಣ ನಿರ್ಧಾರಗಳೂ ಕೆಲವೊಮ್ಮೆ ಗ್ಲೋಬಲ್ ಮಟ್ಟದಲ್ಲಿ ಬಿಸಿನಿಸ್ಸನ್ನು ಬದಲಾಯಿಸಲು ಶಕ್ತವೆಂದು ಜೋಯಿ ನಂಬುತ್ತಾನೆ.ಅವನ ಈ ಅಭ್ವಾಸ ಹಲವು ಬಾರಿ ಅವನಿಗೆ ಲಾಭ ಮಾಡಿಕೊಟ್ಟಿದೆ ಮತ್ತು ಅವತ್ತೂ ಹಾಗೇ ಆಯಿತು. ಬ್ಯಾಂಕಾಕ್ Read More