Day: November 14, 2007

ಭಾಗ – 23ಭಾಗ – 23

ಮನೋಶಾಸ್ತ್ರ ಹಾಗು ಮಾನವಶಾಸ್ತ್ರ ಇವು ಕವಿತಾಳ ಮೆಚ್ಚಿನ ವಿಷಯಗಳು.ಅಲ್ಲದೆ ಅವಳು ಒಂದು ರೀತಿಯ ಸ್ತ್ರೀಸ್ವಾತಂತ್ರ್ಯವಾದಿ. ಕಾಲೇಜಿನಲ್ಲಿ ಜರುಗುವ ಚರ್ಚಾಕೂಟಗಳಲ್ಲಿ, ಮಾನವ ಸಮಾಜ ಪ್ರಾರಂಭವಾದ ಗಳಿಗೆಯಿಂದ ಯಾವ ಯಾವ ವಿಧಾನಗಳಲ್ಲಿ ಸ್ತ್ರೀಯ ಮೇಲೆ ಅನ್ಯಾಯ ನಡೆದಿದೆ ಎನ್ನುವದನ್ನು ಅವಳು ತರ್ಕಬದ್ಧವಾಗಿ ವಿವರಿಸುತ್ತಿದ್ದಳು. ಕೇವಲ