Day: November 15, 2007

ಕನ್ನಡ ದಾಸಯ್ಯಕನ್ನಡ ದಾಸಯ್ಯ

ಕವಿ : ಸಕ್ಕರಿ ಬಾಳಾಚಾರ್ಯ (ಶಾಂತಕವಿ) – (೧೮೫೬-೧೯೩೦) ಬೇಡಲು ಕನ್ನಡ ದಾಸಯ್ಯ ಬಂದಿಹ ನೀಡಿರಮ್ಮ ; ತಡಮಾಡದಲೇ||ಪ|| ಹಾಡೊಂದನಾತನು ಹೊಸದಾಗಿ ಮಾಡಿಹ ಕೂಡಿರಿ ಕೇಳಿರಿ ಹಾಡುವೆನು||ಅನು|| ಕನ್ನಡ ಮಾತಿನ ತಂದೆತಾಯಿಗಳಿಂದ ಚೆನ್ನ ಚೆನ್ನೆಯರೆಲ್ಲ ಹುಟ್ಟಿದಿರಿ. ಕನ್ನಡ ಮಾತಿನ ಜೋಗುಳವನು ಕೇಳಿ