ಭಾಗ – 20

ರಾತ್ರೆಯ ನೀರವತೆಯಲ್ಲಿ ಸರೋಜಮ್ಮ ಸೂರು ದಿಟ್ಟಿಸುತ್ತಿದ್ದರು. ಕೇಶವ ಬೆಂಗಳೂರಿಗೆ ತೆರಳಿದ್ದರು. ಆಕಾಶ್, ರಾಜೀವ, ಭರತ, ಶಶಾಂಕ ಹೊರಗೆ ಜಗಲಿಯಲ್ಲಿ ಇನ್ನೂ ಹರಟೆ ಹೊಡೆಯುತ್ತಿದ್ದರು. ಟಿಮ್ ಮತ್ತು ಜೋಯಿ ತಮ್ಮ ಕಾರ್ಯಾಚರಣೆ ಮುಗಿಸಿದ ಸುದ್ದಿ ತಿಳಿಸಲು ಬಂದಿದ್ದ ಶಶಾಂಕನನ್ನು ಧಾರಿಣಿ ಒತ್ತಾಯದಿಂದ ಇಲ್ಲಿ ನಿಲ್ಲಿಸಿಕೊಂಡಿದ್ದಳು. ರಾಜೀವನ ಇರವು ಜೆನ್ನಿಗೆ ಖುಷಿ ಕೊಟ್ಟಿತ್ತು, ಒಬ್ಬ ಸ್ನೇಹಿತನಾದರೂ ಜೊತೆಗಿರುವ ಸಮಾಧಾನ Read More

ಎಲ್ಲಿ ಅರಿವಿಗಿರದೊ ಬೇಲಿ

ಕವಿ- ಎಚ್. ಎಸ್. ವೆಂಕಟೇಶಮೂರ್ತಿ ಎಲ್ಲಿ ಅರಿವಿಗಿರದೊ ಬೇಲಿ ಎಲ್ಲಿ ಇರದೋ ಭಯದ ಗಾಳಿ ಅಂಥ ನೆಲೆಯಿದೆಯೇನು ಹೇಳಿ ಸ್ವರ್ಗವನ್ನು ಅದರೆದುರು ಹೂಳಿ ಹಸಿದಂಥ ಕೂಸಿರದ ನಾಡು ಉಸಿರೆಲ್ಲ ಪರಿಮಳದ ಹಾಡು ಎಲ್ಲಿ ಬೀಸುವುದೋ ನೆಮ್ಮದಿಯ ಗಾಳಿ ಸ್ವಾತಂತ್ರ್ಯ ನಗುತಲಿದೆ ಅಲ್ಲಿ ಕಣ್ಣೋ ಹಿಗ್ಗಿನ ಗೂಡು ಮಣ್ಣೋ ಸುಗ್ಗಿಯ ಬೀಡು ದುಡಿವೆವೋ ಎಲ್ಲಿ ಕೈಯಲ್ಲಿ ಬಿಡುಗಡೆಯು Read More