ಗಟ್ಟಿಮೇಳ – ಹಂಸವೇ ಹಾಡು ಬಾ

ಗಟ್ಟಿಮೇಳ – ೨೦೦೦ ಸಾಹಿತ್ಯ ಮತ್ತು ಸಂಗೀತ – ಹಂಸಲೇಖ ಗಾಯಕರು- ೧. ಹೇಮಂತ್ ೨. ಸೋನು ನಿಗಮ್, ಚಿತ್ರ ಹಂಸವೇ ಹಂಸವೇ ಹಾಡು ಬಾ, ಸೃಷ್ಟಿಯ ಸಂಭ್ರಮ ನೋಡು ಬಾ ಚಂದಮಾಮ ಅಲ್ಲಿ ನೈದಿಲೆ ಇಲ್ಲಿ ಮೋಹವಿದೆ ಸ್ನೇಹವಿದೆ ಪ್ರೀತಿಸುವ ದಾರಿ ಇದೆ ಹಂಸವೇ ಹಂಸವೇ ಹಾಡು ಬಾ ಹಾಡು ಬಾ ಹಾಡು ಬಾ Read More

ಒಮ್ಮೊಮ್ಮೆ ಹೀಗೂ ಆಗುವುದು!

ಒಮ್ಮೊಮ್ಮೆ ಹೀಗೂ ಆಗುವುದು … ಯಾರನ್ನೋ ಜೀವ ಬೇಡುವುದು… ಸಂಜೆ ಆಫೀಸಿನಿಂದ ಮನೆಗೆ ಹೋಗಲು ಸುದೀಪ ಎದ್ದಾಗ ಪ್ಯೂನ್ ರಂಗ ಹಲ್ಲು ಕಿರಿಯುತ್ತಾ ದರ್ಶನ ನೀಡಿದ `ಆರಾಮಾ ಸಾ..’ಅಂತಾ ಕೈ ಮುಂದೆ ಚಾಚಿ `ನೀವೇನೂ ನಮ್ಮುನ್ನ ಇತ್ತೀಚಿಗೆ ನೋಡ್ ಕೊಳದೇ ಇಲ್ಲಾ…’ಅಂತ ತನ್ನ ಎಂದಿನ ಪಲ್ಲವಿ ಹಾಡಿದ ರಂಗನ ಪ್ರಕಾರ `ನೋಡ್ ಕೊಳದೂ’ ಅಂದ್ರೆ ಅವನ Read More

ಲೋಕದ ಕಣ್ಣು – ಎಚ್. ಎಸ್. ವೆಂಕಟೇಶಮೂರ್ತಿ

ಕವಿ : ಎಚ್. ಎಸ್. ವೆಂಕಟೇಶಮೂರ್ತಿ ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು ನನಗೋ ಆಕೆ ಕೃಷ್ಣನ ತೋರುವ ಪ್ರೀತಿಯು ನೀಡಿದ ಕಣ್ಣು ತಿಂಗಳ ರಾತ್ರಿ ತೊರೆಯ ಸಮೀಪ ಉರಿದರೆ ಯಾವುದೋ ದೀಪ ಯಾರೋ ಮೋಹನ ಯಾವ ರಾಧೆಗೋ ಪಡುತಿರುವನು ಪರಿತಾಪ ನಾನು ನನ್ನದು ನನ್ನವರೆನ್ನುವ ಹಲವು ತೊಡಕುಗಳ ಮೀರಿ ಧಾವಿಸಿ ಸೇರಲು ಬೃಂದಾವನವ ರಾಧೆ ತೋರುವಳು ದಾರಿ Read More

ಮನಸು ಗೊಂದಲದ ಗೂಡು

ಇಳಿಸಂಜೆಗೆ ಕರೆಗಂಟೆಯ ಸದ್ದಿಗೆ ಎಚ್ಚರಾಗಿ ಬಾಗಿಲು ತೆರೆದವನಿಗೆ ಕಾಣಿಸಿದ್ದು ಯಾಮಿನಿಯ ತಂದೆ! ನಿದ್ದೆ ತುಂಬಿದ ತನ್ನ ಕಣ್ಣುಗಳು… ಮುದುರಿದ ತನ್ನ ಬಟ್ಟೆಗಳು… ಕೊಳಕಾದ ತನ್ನ ರೂಮು…ಅವರನ್ನು ಒಳಗೆ ಕರೆಯಲೂ ಸಂಕೋಚವೆನಿಸಿತು ಅವನಿಗೆ… `ಅಯ್ಯೋ ತಾವು ನನ್ನನ್ನ ಹುಡುಕಿಕೊಂಡು ಇಷ್ಟು ದೂರ ಯಾಕೆ ಬರಕ್ಕೆ ಹೋದ್ರೀ…ಯಾಮಿನೀ ಹತ್ರ ಹೇಳಿ ಕಳಿಸಿದ್ದರೆ ನಾನೇ ಬಂದು ನಿಮ್ಮನ್ನ ನೋಡ್ತಿದ್ದೆ’ಎಂದ ಅದಕ್ಕವರು Read More