ವಸಂತ – ಬಿ.ಎಂ.ಶ್ರೀ

ಕವಿ – ಬಿ.ಎಂ.ಶ್ರೀ (ಇಂಗ್ಲೀಷ್ ಗೀತಗಳು) ವಸಂತ ಬಂದ ಋತುಗಳ ರಾಜ ತಾ ಬಂದ ಚಿಗುರನು ತಂದ ಹೆಣ್ಗಳ ಕುಣಿಸುತ ನಿಂದ ಚಳಿಯನು ಕೊಂದ ಹಕ್ಕಿಗಳುಲಿಗಳೆ ಚಂದ ಕೂಹೂ ಜಗ್ ಜಗ್ ಪುವ್ವೀ! ಟೂವಿಟ್ಟಾವೂ ! ಕುರಿ ನೆಗೆದಾಟ, ಕುರುಬರ ಕೊಳಲಿನೂದಾಟ ಇನಿಯರ ಬೇಟ ; ಬನದಲಿ ಬೆಳದಿಂಗಳೂಟ ; ಹೊಸ ಹೊಸ ನೋಟ ಹಕ್ಕಿಗೆ Read More

ವರ್ಷ ತೊಡಕಿಗೆ ಒಂದೆರಡು ಸಾಲು

 ಈ ಎರಡು ದಿನಗಳಲ್ಲಿ, ಪತ್ರಿಕೆ, ಟಿವಿ, ಶುಭಾಶಯ ಪತ್ರಗಳಲ್ಲಿ ಬಹಳ ಹೆಚ್ಚು ಸಲ ಕೇಳಿ ಬಂದಿರುವ ಪದಗಳೆಂದರೆ, ಸಿಹಿ-ಕಹಿ,ನೋವು-ನಲಿವು, ಬೇವು-ಬೆಲ್ಲ. ನಿಮ್ಮೆಲ್ಲರ ಮನೆಗಳಲ್ಲಿ ಯುಗಾದಿ ಹಬ್ಬ ಚೆನ್ನಾಗಿ ಆಚರಿಸಿದಿರಾ? ಸಿಹಿ ಅಡುಗೆ ಏನು ಮಾಡಿದ್ದಿರಿ? ನಮ್ಮನೆಯಲ್ಲಿ ಹೋಳಿಗೆ ಮಾಡಿದ್ದೆ. ಮಾಡಬೇಕೆನ್ನುವ ಯೋಚನೆ ಏನೂ ಇರಲಿಲ್ಲ. ಉದಯ ಟಿವಿಯಲ್ಲಿ ತಾರಾ ದಂಪತಿ ಶ್ರೀರಕ್ಷಾ ಮತ್ತು ಶಿವಕುಮಾರ್ ಬಂದಿದ್ದರು. ಶ್ರೀರಕ್ಷಾ ಹೋಳಿಗೆ ಮಾಡಿದರೆ, ಶಿವಕುಮಾರ್ ಪಲಾವ್ Read More

ಶಾನುಭೋಗರ ಮಗಳು – ಕೆ.ಎಸ್.ನರಸಿಂಹಸ್ವಾಮಿ

ಕವಿ – ಕೆ.ಎಸ್.ನರಸಿಂಹಸ್ವಾಮಿ ಗಾಯಕ – ಜಿ.ವಿ.ಅತ್ರಿ ಸಂಗೀತ – ಸಿ.ಅಶ್ವಥ್ ಹಾಡು ಕೇಳಿ  ಶಾನುಭೋಗರ ಮಗಳು ತಾಯಿಯಿಲ್ಲದ ಹುಡುಗಿ ರತ್ನದಂತಹ ಹುಡುಗಿ ಊರಿಗೆಲ್ಲ ಬಲು ಜಾಣೆ ಗಂಭೀರೆ ಹೆಸರು ಸೀತಾದೇವಿ ಹನ್ನೆರಡು ತುಂಬಿಹುದು ಮದುವೆಯಿಲ್ಲ | ತಾಯಿಯಿಲ್ಲದ ಹೆಣ್ಣು ಮಿಂಚ ಬೀರುವ ಕಣ್ಣು ಒಮ್ಮೊಮ್ಮೆ ಕಣ್ಣೀರ ಸರಸಿಯಹುದು ತಾಯಿಯಂದದಿ ಬಂದು ತಂಪನೆರೆಯುವುದೆಂದು ಇಂಥ ಬಾಳಿಗೆ Read More

ರಾಮ ರಾಮ ಎಂಬೆರಡಕ್ಷರ

ರಾಗ – ಧನ್ಯಾಸಿ ತಾಳ – ಆದಿ ರಾಮ ರಾಮ ಎಂಬೆರಡಕ್ಷರ ಪ್ರೇಮದಿ ಸಲಹಿತು ಸುಜನರನು ||ಪಲ್ಲವಿ|| ಹಾಲಾಹಲವನು ಪಾನವ ಮಾಡಿದ| ಫಾಲಲೋಚನನೆ ಬಲ್ಲವನು || ಆಲಾಪಿಸುತ ಶಿಲೆಯಾಗಿದ್ದ | ಬಾಲೆ ಅಹಲ್ಯೆಯ ಕೇಳೇನು ||೧|| ಅಂಜಿಕೆ ಇಲ್ಲದೆ ಗಿರಿ ಸಾರಿದ ಕಪಿ| ಕುಂಜರ ರವಿಸುತ ಬಲ್ಲವನು || ಎಂಜಲ ಫಲಗಳ ಹರಿಗರ್ಪಿಸಿದ | ಕಂಜಲೋಚನೆಯ Read More

ಸುಬ್ಬಾಭಟ್ಟರ ಮಗಳು – ಬಿ.ಆರ್. ಲಕ್ಷ್ಮಣರಾವ್

 ಕವಿ – ಬಿ.ಆರ್. ಲಕ್ಷ್ಮಣರಾವ್ ಹಾಡು ಕೇಳಿ –   ಸುಬ್ಬಾ ಭಟ್ಟರ ಮಗಳೇ ಇದೆಲ್ಲಾ ನಂದೇ ತಗೊಳ್ಳೇ ನೀಲಿ ನೈಲೆಕ್ಸಿನ ಮೇಘ ವಿನ್ಯಾಸದ ಆಕಾಶದ ಸೀರೆ ದಿಗಂತಗಳೇ ಮೇರೆ ಮುಂಜಾವಿನ ಬಂಗಾರದ ಬೆಟ್ಟ ಬೆಳದಿಂಗಳ ಬೆಳ್ಳಿ ನಿನ್ನ ಭಾಗ್ಯಕೆ ಎಣೆಯೆಲ್ಲಿ? ರಾತ್ರಿ ತೆರೆಯುವುದು ಅದೂ ನನ್ನದೇ ಜಿಗಿಜಿಗಿ ಒಡವೆ ದುಕಾನು ಆರಿಸಿಕೊ ಬೇಕೇನು? ಚಿಕ್ಕೆ ಮೂಗುತಿ Read More