Day: December 10, 2008

ಅಪಮೃತ್ಯು ಪರಿಹರಿಸೊ ಅನಿಲ ದೇವಅಪಮೃತ್ಯು ಪರಿಹರಿಸೊ ಅನಿಲ ದೇವ

ರಚನೆ : ಜಗನ್ನಾಥ ದಾಸರು ಗಾಯಕ : ವಿದ್ಯಾಭೂಷಣ ಹಾಡು ಕೇಳಿ ಅಪಮೃತ್ಯು ಪರಿಹರಿಸೊ ಅನಿಲ ದೇವ ಕೃಪಣ ವತ್ಸಲನೆ ಕಾವರ ಕಾಣೆ ಜಗದೊಳಗೆ ||ಪಲ್ಲವಿ|| ನಿನಗಿನ್ನು ಸಮರಾದ ಅನಿಮಿತ್ತ ಬಾಂಧವರು ಎನಗಿಲ್ಲ ಆವಾವ ಜನುಮದಲ್ಲಿ ಅನುದಿನವು ಎಮ್ಮನುದಾಸೀನ ಮಾಡುವುದು ಅನುಚಿತವು

ನಂಬಿದೆ ನಿನ್ನ ಪಾದ ಗುರು ಮುಖ್ಯಪ್ರಾಣನಂಬಿದೆ ನಿನ್ನ ಪಾದ ಗುರು ಮುಖ್ಯಪ್ರಾಣ

ರಚನೆ : ವಿಜಯ ದಾಸರು ಗಾಯಕ : ವೆಂಕಟೇಶ ಕುಮಾರ್ ಹಾಡು ಕೇಳಿ ನಂಬಿದೆ ನಿನ್ನ ಪಾದ ಗುರು ಮುಖ್ಯಪ್ರಾಣ ಡಂಬವ ತೊಲಗಿಸಿ ಡಿಂಭದೊಳಗೆ ಹರಿಯ ಬಿಂಬ ಪೊಳೆವಂತೆ ಮಾಡೊ ||ಪಲ್ಲವಿ|| ಅಂತರಂಗದ ಉಸುರ ಹೊರಗೆ ನೂಕಿ ಅಂತರಂಗಕೆ ಸೇದುವ ಪಂಥದಾಳು

ಪವನ ಸಂಭೂತ ಒಲಿದುಪವನ ಸಂಭೂತ ಒಲಿದು

ರಚನೆ – ಪ್ರಾಣೇಶ ವಿಠಲ ರಾಗ – ಆನಂದ ಭೈರವಿ, ತಾಳ – ಏಕ ಗಾಯಕ – ಪುತ್ತೂರು ನರಸಿಂಹ ನಾಯಕ್ ಹಾಡು ಕೇಳಿ ಪವನ ಸಂಭೂತ ಒಲಿದು ತವಕದಿ ಕಾಯಬೇಕು ಇವನಾರೋ ಎಂದು ಉದಾಸೀನ ಮಾಡದಲೆನ್ನ ||ಪಲ್ಲವಿ|| ಕಪಿಪ ಕಪಿ

ಘಟಿಕಾಚಲದಿ ನಿಂತ ಶ್ರೀ ಹನುಮಂತಘಟಿಕಾಚಲದಿ ನಿಂತ ಶ್ರೀ ಹನುಮಂತ

ರಚನೆ – ಪುರಂದರದಾಸರು ಹಾಡು ಕೇಳಿ ಘಟಿಕಾಚಲದಿ ನಿಂತ ಶ್ರೀ ಹನುಮಂತ ಘಟಿಕಾಚಲದಿ ನಿಂತ ಪಟು ಹನುಮಂತನ ಪಠನೆಯ ಮಾಡಲುತ್ಕಟದಿ ಪೊರೆವೆನೆಂದು ||ಪಲ್ಲವಿ|| ಚತುರ್ಯುಗದಿ ತಾನು ಮುಖ್ಯಪ್ರಾಣನು ಚತುರ್ಮುಖನಯ್ಯನ ಚತುರ ಮೂರುತಿಗಳ ಚತುರತನದಿ ಭಜಿಸಿ ಚತುರ್ಮುಖನಾಗಿ ಜಗಕೆ ಚತುರ್ವಿಧ ಫಲ ಕೊಡುತ