ಜಯ ಜಾನಕೀಕಾಂತ

ರಾಗ – ನಾಟ, ತಾಳ – ಜಂಪೆ ರಚನೆ – ಪುರಂದರದಾಸರು ಹಾಡು ಕೇಳಿ ವಿದ್ಯಾಭೂಷಣ ಡಾ. ಎಂ. ಎಲ್ ವಸಂತಕುಮಾರಿ ಡಾ. ಎಂ. ಬಾಲಮುರಳಿಕೃಷ್ಣ ಜಯ ಜಾನಕೀಕಾಂತ ಜಯ ಸಾಧು ಜನ ವಿನುತ ಜಯತು ಮಹಿಮಾನಂತ ಜಯ ಭಾಗ್ಯವಂತ ||ಪಲ್ಲವಿ|| ದಶರಥಾತ್ಮಜ ವೀರ ದಶಕಂಠ ಸಂಹಾರ ಪಶುಪತೀಶ್ವರ ಮಿತ್ರ ಪಾವನ ಚರಿತ್ರ ಕುಸುಮಬಾಣ ಸ್ವರೂಪ Read More

ಕರುಣಿಸೋ ರಂಗಾ…ಕರುಣಿಸೋ

ರಚನೆ – ಪುರಂದರದಾಸರು ಗಾಯಕ – ಭೀಮಸೇನ ಜೋಷಿ ಹಾಡು ಕೇಳಿ ಕರುಣಿಸೋ ರಂಗಾ ಕರುಣಿಸೋ ಹಗಲು ಇರುಳು ನಿನ್ನ ಸ್ಮರಣೆ ಮರೆಯದಂತೆ ||ಪಲ್ಲವಿ|| ರುಕುಮಾಂಗದನಂತೆ ವ್ರತವ ನಾನರಿಯೆನೊ ಶುಕ ಮುನಿಯಂತೆ ಸ್ತುತಿಸಲು ಅರಿಯೆ ಬಕವೈರಿ*ಯಂತೆ ಧ್ಯಾನವ ಮಾಡಲರಿಯೆ ದೇವಕಿಯಂತೆ ಮುದ್ದಿಸಲರಿಯೆನೊ ||೧|| ಗರುಡನಂದದಿ ಪೊತ್ತು ತಿರುಗಲು ಅರಿಯೆ ಕರೆಯಲು ಅರಿಯೆ ಕರಿರಾಜನಂತೆ ವರ ಕಪಿಯಂತೆ Read More

ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ

ಕವಿ – ಮಂಜೇಶ್ವರ ಗೋವಿಂದ ಪೈ ಹಾಡು ಕೇಳಿ ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ ನಮ್ಮ ತಪ್ಪನೆನಿತೊ ತಾಳ್ವೆ ಅಕ್ಕರೆಯಿಂದೆಮ್ಮನಾಳ್ವೆ ನೀನೆ ಕಣಾ ನಮ್ಮ ಬಾಳ್ವೆ ನಿನ್ನ ಮರೆಯಲಮ್ಮೆವು ತನು ಕನ್ನಡ ಮನ ಕನ್ನಡ ನುಡಿ ಕನ್ನಡವೆಮ್ಮವು. ಹಣ್ಣನೀವ ಕಾಯನೀವ ಪರಿಪರಿಯ ಮರಂಗಳೋ ಪತ್ರಮೀವ Read More

ಇನ್ನೇನಿನ್ನೇನು?

ರಾಗ: ಸೌರಾಷ್ಟ್ರ ತಾಳ: ಝಂಪೆ ಮಾಯದ ಸಂಸಾರ ಮಮಕಾರ ಹಿಂಗಿತು ಇನ್ನೇನಿನ್ನೇನು ||ಪ|| ತೋಯಜಾಕ್ಷನ ದಯ ನಮಗೀಗ ದೊರಕಿತು ಇನ್ನೇನಿನ್ನೇನು ||ಅ.ಪ|| ಭಾವಿಸಿದ್ದೆಲ್ಲವು ಭೂಮಿಪಾಲಾದ ಮೇಲಿನ್ನೇನಿನ್ನೇನು ಸೇವಿಸಿದ ಗಣಪ ಮಂಗನಾದ ಮೇಲಿನ್ನೇನಿನ್ನೇನು ||೧|| ಒತ್ತಿ ಹಿಡಿದ ಕಂಬ ವ್ಯರ್ಥವಾದ ಮೇಲಿನ್ನೇನಿನ್ನೇನು ಜತ್ತಾದ ಜನರೆಲ್ಲ ಜರೆದು ಪೋದ ಮೇಲಿನ್ನೇನಿನ್ನೇನು ||೨|| ತೋಡಲು ಬಾವಿ ಬೇತಾಳ ಹೊರಟಿತು ಇನ್ನೇನಿನ್ನೇನು Read More

ನಿನ್ನ ದರುಶನಕೆ ಬಂದವನಲ್ಲವೊ

ರಚನೆ : ವಿಜಯದಾಸರು ಮುಖಾರಿ ರಾಗ, ಝಂಪೆ ತಾಳ 1. ನಿನ್ನ ದರುಶನಕೆ ಬಂದವನಲ್ಲವೊ| ಪುಣ್ಯವಂತರ ಪಾದ ದರುಶನಕೆ ನಾ ಬಂದೆ ||ಪಲ್ಲವಿ|| ಎಲ್ಲೆಲ್ಲಿಯೂ ನಿನ್ನ ವ್ಯಾಪ್ತಿ ತಾನಾಗಿರಲು | ಇಲ್ಲಿಗೇ ಬರುವ ಕಾರಣವಾವುದೋ | ಸೊಲ್ಲಿಗೇ ಸ್ತಂಭದಲಿ ತೋರಿದ ಮಹಾಮಹಿಮ | ಎಲ್ಲಿಲ್ಲವೋ ನೀನು ಬಲ್ಲ ಭಕುತರಿಗೆ ||೧|| ಕರೆದಾಗಲೇ ಓಡಿ ಬಂದೊದಗುವ ಸ್ವಾಮಿ Read More