Day: January 15, 2009

ವಿಜಯ ಕವಚವಿಜಯ ಕವಚ

ರಚನೆ : ವ್ಯಾಸ ವಿಠಲ (ಕಲ್ಲೂರು ಸುಬ್ಬಣ್ಣಾಚಾರ್ಯ) ಪುತ್ತೂರು ನರಸಿಂಹ ನಾಯಕ್ ದನಿಯಲ್ಲಿ – ಸ್ಮರಿಸಿ ಬದುಕಿರೊ ದಿವ್ಯ ಚರಣಕೆರಗಿರೊ ದುರಿತ ತರಿದು ಪೊರೆವ ವಿಜಯ ಗುರುಗಳೆಂಬರಾ ದಾಸರಾಯನ ದಯವ ಸೂಸಿ ಪಡೆದನಾ ದೋಷರಹಿತನಾ ಸಂತೋಷಭರಿತನಾ ||೧|| ಜ್ಞಾನವಂತನ ಬಲು ನಿಧಾನಿ