Day: June 28, 2009

ಒಂದು ಮುಂಜಾವು – ಚೆನ್ನವೀರ ಕಣವಿಒಂದು ಮುಂಜಾವು – ಚೆನ್ನವೀರ ಕಣವಿ

ಸಾಹಿತ್ಯ: ಚೆನ್ನವೀರ ಕಣವಿ ಸಂಗೀತ: ಸಿ. ಅಶ್ವಥ್ ಗಾಯಕಿ: ಬಿ.ಆರ್.ಛಾಯ ಆಲ್ಬಮ್ : ಭಾವಬಿಂದು ಹಾಡು ಕೇಳಿ ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ ‘ಸೋ ‘ಎಂದು ಶ್ರುತಿ ಹಿಡಿದು ಸುರಿಯುತ್ತಿತ್ತು ; ಅದಕೆ ಹಿಮ್ಮೇಳವೆನೆ ಸೋಸಿ ಬಹ ಸುಳಿಗಾಳಿ ತೆಂಗು

ಹೂವು ಹೊರಳುವುವು ಸೂರ್ಯನ ಕಡೆಗೆಹೂವು ಹೊರಳುವುವು ಸೂರ್ಯನ ಕಡೆಗೆ

ಕವಿ : ಚನ್ನವೀರ ಕಣವಿ ಹೂವು ಹೊರಳುವುವು ಸೂರ್ಯನ ಕಡೆಗೆ ನಮ್ಮ ದಾರಿ ಬರಿ ಚಂದ್ರನವರೆಗೆ ಇರುಳಿನ ಒಡಲಿಗೆ ದೂರದ ಕಡಲಿಗೆ ಮುಳುಗಿದಂತೆ ದಿನ ಬೆಳಗಿದಂತೆ ಹೊರ ಬರುವನು ಕೂಸಿನ ಹಾಗೆ ಜಗದ ಮೂಸೆಯಲಿ ಕರಗಿಸಿ ಬಿಡುವನು ಎಲ್ಲ ಬಗೆಯ ಸರಕು