ತಾಳುವಿಕೆಗಿಂತ ತಪವು ಇಲ್ಲ

ರಚನೆ : ವಾದಿರಾಜರು ವಿದ್ಯಾಭೂಷಣರ ದನಿಯಲ್ಲಿ ತಾಳುವಿಕೆಗಿಂತನ್ಯ ತಪವು ಇಲ್ಲ ಕೇಳಬಲ್ಲವರಿಂಗೆ ಪೇಳುವೆನು ಸೊಲ್ಲ ||ಪಲ್ಲವಿ|| ದುಷ್ಟ ಮನುಜರು ಪೇಳ್ವ ನಿಷ್ಟುರದ ನುಡಿ ತಾಳು ಕಷ್ಟ ಬಂದರೆ ತಾಳು ಕಂಗೆಡದೆ ತಾಳು ನೆಟ್ಟಸಸಿ ಫಲಬರುವ ತನಕ ಶಾಂತಿಯ ತಾಳು ಕಟ್ಟು ಬುತ್ತಿಯ ಮುಂದೆ ಉಣಲುಂಟು ತಾಳು ||೧|| ಹಳಿದು ಹಂಗಿಸುವಂಥ ಹಗೆಯ ಮಾತನು ತಾಳು ಸುಳಿನುಡಿ Read More

ವಸಂತ ಸಾಹಿತ್ಯೋತ್ಸವದ ಸುಖದ ಕ್ಷಣಗಳು

(ಲೇಖಕಿಯರಾದ ವೀಣಾ, ವೈದೇಹಿಯವರೊಂದಿಗೆ ಅಮೆರಿಕನ್ನಡಿಗ ಬರಹಗಾರರು) “ನಾನು ಭಾವಜೀವಿ. ಎಂತಹ ಬರಡು ನೆಲದಲ್ಲೂ ಪ್ರೀತಿಯ ಪಸೆಗಾಗಿ ಕೆದರುವ ಆಶಾಜೀವಿ. ಸಹಜವಾಗಿಯೇ ನನ್ನಲ್ಲಿ ತವರಿನ ನೆನಪುಗಳು ತುಳುಕಾಡುವುದು ಹೆಚ್ಚು! ಈಗಲೂ ಹಾಗೆಯೇ ಹೇಳಬೇಕೆಂದರೆ- ಬಹುದಿನಗಳ ನಂತರ ತವರಿಗೆ ಹೋದ ಹೆಣ್ಣುಮಗಳೊಬ್ಬಳು, ಅಣ್ಣ-ತಮ್ಮಂದಿರು ನೀಡಿದ ಉಡುಗೊರೆಗಳ ಭಾರಕ್ಕೆ ಹಿಗ್ಗಿಹೋಗುವಂತೆ ನಾನು ಕೂಡ ವಸಂತೋತ್ಸವದ ಸಂಭ್ರಮದಲ್ಲಿ ಭಾಗವಹಿಸಿ, ಅಲ್ಲಿಯ ನಗು, Read More