ಶ್ರೀ ತುಳಸಿ ಮಹಿಮೆಯ ಹಾಡು
ಶ್ರೀ ತುಳಸಿ ಮಹಿಮೆಯ ಹಾಡು ರಾಗಸಹಿತ: ಸ್ತೋತ್ರ: ಉದಯರಾಗ ರಾಗ: ಭೂಪಾಳಿ —————- ಶ್ರೀ ತುಳಸಿಯಾ ಸೇವಿಸಿ ||ಪ|| ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆಯೆಂಬನಿತರೊಳು ಪಾತಕ ಪರಿಹರಿಸಿ ಪುನೀತರನು ಮಾಡುವಳು ಯಾತಕನುಮಾನವಯ್ಯಾ ||ಅ||ಪ|| ಸುಧೆಗಡಲ ಮಧಿಸುವ ಸಮಯದಲಿ ವೈದ್ಯನಾಗಿ ಪದುಮನಾಭನು ತಾನು ಉದುಭವಿಸಿ ಬರಲ೦ದು ಉದುರಿದವು ಕಣ್ಣಿಂದ ಉದಕ ಉತ್ಸಾಹದಿಂದಲದೆ Read More