Month: October 2010

ಕೊಡು ಬೇಗ ದಿವ್ಯಮತಿಕೊಡು ಬೇಗ ದಿವ್ಯಮತಿ

ಹಾಡು ಕೇಳಿ ಕೊಡು ಬೇಗ ದಿವ್ಯಮತಿ ಸರಸ್ವತಿ ||ಪಲ್ಲವಿ|| ಮೃಡ ಹರಿ ಹಯಮುಖರೊಡೆಯಳೆ ನಿನ್ನ ಅಡಿಗಳಿಗೆರಗುವೆ ಅಮ್ಮಾ ಬ್ರಹ್ಮನ ರಾಣಿ||ಅನು ಪಲ್ಲವಿ|| ಇಂದಿರಾ ರಮಣನ ಹಿರಿಯ ಸೊಸೆಯು ನೀನು ಬಂದೆನ್ನ ವದನದಿ ನಿಂದು ನಾಮವ ನುಡಿಸೆ||೧|| ಅಖಿಲ ವಿದ್ಯಾಭಿಮಾನಿ ಅಜನ ಪಟ್ಟದ