Day: September 18, 2011

ಧವಳಗಂಗೆಯ ಗಂಗಾಧರ ಮಹಾಲಿಂಗಧವಳಗಂಗೆಯ ಗಂಗಾಧರ ಮಹಾಲಿಂಗ

ರಚನೆ : ವಾದಿರಾಜರು ಧವಳಗಂಗೆಯ ಗಂಗಾಧರ ಮಹಾಲಿಂಗ ಮಾಧವನ ತೋರಿಸಯ್ಯ ಗುರುಕುಲೋತ್ತುಂಗ || ಪ || ಅರ್ಚಿಸಿದವರಿಗಭೀಷ್ಟವ ಕೊಡುವ ಹೆಚ್ಚಿದ ಅಘಗಳ ತರಿದು ಬಿಸುಟುವ ದುಶ್ಚರಿತಗಳೆಲ್ಲ ದೂರದಲ್ಲಿಡುವ ನಮ್ಮಚ್ಯುತಗಲ್ಲದ ಅಸುರರ ಬಡಿವ || ೧ || ಮಾರನ ಗೆದ್ದ ಮನೋಹರ ಮೂರ್ತಿ