ಅಳುವ ಕಡಲೊಳು – ಗೋಪಾಲಕೃಷ್ಣ ಅಡಿಗ
ಕವಿ – ಎಂ.ಗೋಪಾಲಕೃಷ್ಣ ಅಡಿಗ ಹಾಡು ಕೇಳಿ : ಪಿ.ಕಾಳಿಂಗರಾವ್ ರಾಜೇಶ್ (ಚಿತ್ರ:ಮತದಾನ) ಬಿ.ಆರ್.ಛಾಯಾ (ಚಿತ್ರ:ಮತದಾನ) ಅಳುವ ಕಡಲೊಳು ತೇಲಿ ಬರುತಲಿದೆ ನಗೆಯ ಹಾಯಿದೋಣಿ ಬಾಳ ಗಂಗೆಯ ಮಹಾಪೂರದೊಳು ಸಾವಿನೊಂದು ವೇಣಿ ನೆರೆತಿದೆ ಬೆರೆತಿದೆ ಕುಣಿವ ಮೊರೆವ ತೆರೆತೆರೆಗಳೋಣಿಯಲ್ಲಿ ಜನನ ಮರಣಗಳ ಉಬ್ಬು ತಗ್ಗು ಹೊರಳುರುಳುವಾಟವಲ್ಲಿ ಆಶೆ ಬೂದಿ ತಳದಲ್ಲು ಕೆರಳುತಿವೆ Read More