ಪುಸ್ತಕಗಳು ಮರಿ ಹಾಕುತ್ತವೆ!
ಯಾವುದೋ ಪುಸ್ತಕ ಬೇಕೆಂದು ಹುಡುಕುತ್ತಾ, ಬೇಸ್‌ಮೆಂಟಿನಲ್ಲಿದ್ದ ನನ್ನ ಪುಸ್ತಕ ಸಂಗ್ರಹದ ಮುಂದೆ ನಿಂತಿದ್ದೆ. ಹಿಂದೆಂದೋ ಹುಡುಕಿದಾಗ ತಿಪ್ಪರಲಾಗ ಹೊಡೆದರೂ ಸಿಗದಿದ್ದ ಪುಸ್ತಕಗಳೆಲ್ಲಾ ಈಗ ನಾನು ತಾನೆಂದು ಸಿಕ್ಕವು! ಆದರೆ ನನಗೆ ಆಗ ಬೇಕಾಗಿದ್ದ ಪುಸ್ತಕ ಮಾತ್ರ ಕೊನೆಗೂ ಸಿಗಲಿಲ್ಲ. ಮಹಾಭಾರತದಲ್ಲಿ ಕರ್ಣನಿಗೆ ಸಿಕ್ಕ ಶಾಪವನ್ನು ಸ್ವಲ್ಪ ಆಲ್ಟರ್ ಮಾಡಿ, ನನಗೂ ಯಾರೋ ಅದೇ ಶಾಪ ಕೊಟ್ಟಿರಬಹುದೇ Read More