Day: October 6, 2013

ಅಮ್ಮನ ಪ್ರೀತಿಯ ನೆನಪಿಸುವ ತಿಳಿಸಾರುಅಮ್ಮನ ಪ್ರೀತಿಯ ನೆನಪಿಸುವ ತಿಳಿಸಾರು

“ನಿಮಗೆ ಅತ್ಯಂತ ಇಷ್ಟದ ತಿಂಡಿ, ತಿನಿಸು, ಅಡುಗೆ ಯಾವುದು?” ಇದು ಅತಿ ಸುಲಭದ ಪ್ರಶ್ನೆ ಮತ್ತು ಕಠಿಣವಾದ ಪ್ರಶ್ನೆಯೂ ಹೌದು! ಎಷ್ಟೇ ಸರಳ ಅನ್ನಿಸಿದರೂ, ಯಾರಾದರೂ ಇದ್ದಕ್ಕಿದ್ದಂತೆ ನಮ್ಮನ್ನು ನಿಲ್ಲಿಸಿ, ಈ ಪ್ರಶ್ನೆ ಕೇಳಿದರೆ, ಕ್ಷಣ ಕಾಲವಾದರೂ ಯೋಚಿಸಲೇ ಬೇಕಾಗುತ್ತದೆ. ಮೈಸೂರು