Day: January 30, 2014

ಆದದ್ದೆಲ್ಲ ಒಳಿತೇ ಆಯಿತು!ಆದದ್ದೆಲ್ಲ ಒಳಿತೇ ಆಯಿತು!

ರಚನೆ: ಪುರಂದರದಾಸರು ಆದದ್ದೆಲ್ಲ ಒಳಿತೇ ಆಯಿತು ನಮ್ಮ ಶ್ರೀಧರನ ಸೇವೆ ಮಾಡಲು ಸಾಧನ ಸಂಪತ್ತಾಯಿತು||ಪ|| ದಂಡಿಗೆ ಬೆತ್ತ ಹಿಡಿಯೊದಕ್ಕೆ ಮಂಡೆ ಬಾಗಿ ನಾಚುತಲಿದ್ದೆ ಹೆಂಡತಿ ಸಂತತಿ ಸಾವಿರವಾಗಲಿ ದಂಡಿಗೆ ಬೆತ್ತ ಹಿಡಿಸಿದಳಯ್ಯ || ೧ || ಗೋಪಾಳ ಬುಟ್ಟಿ ಹಿಡಿಯೊದಕ್ಕೆ ಭೂಪತಿಯಂತೆ