Month: April 2014

ಸುಂದರಮೂರುತಿ ಮುಖ್ಯಪ್ರಾಣ ಬಂದ ನಮ್ಮನೆಗೆಸುಂದರಮೂರುತಿ ಮುಖ್ಯಪ್ರಾಣ ಬಂದ ನಮ್ಮನೆಗೆ

ಸುಂದರಮೂರುತಿ ಮುಖ್ಯಪ್ರಾಣ ಬಂದ ನಮ್ಮನೆಗೆ ಪ್ರಾಣ ಬಂದ ಮನೆಗೆ ಶ್ರೀರಾಮನಾಮ ಧ್ವನಿಗೆ ||ಪ|| ಕನಕಲಂದುಗೆ ಗೆಜ್ಜೆ ಝಣಝಣರೆನುತ ಝಣಕು ಝಣಕೆಂದು ನಾದವಗೈಯುತ ಪ್ರಾಣ ಬಂದ ಮನೆಗೆ ಶ್ರೀರಾಮನಾಮ ಧ್ವನಿಗೆ||೧|| ತುಂಬುರು ನಾರದ ವೀಣೆ ಬಾರಿಸುತ ರಾಮನಾಮ ಪಾಡುತ ಪ್ರಾಣ ಬಂದ ಮನೆಗೆ

ಆನಂದತೀರ್ಥರಿಗೆ ತುಂಬು ಸಂತಸವೆಂಬಆನಂದತೀರ್ಥರಿಗೆ ತುಂಬು ಸಂತಸವೆಂಬ

ಆನಂದತೀರ್ಥ ವಿರಚಿತ ದ್ವಾದಶಸ್ತೋತ್ರ ಕನ್ನಡ ಅನುವಾದ : ಬನ್ನಂಜೆ ಗೋವಿಂದಾಚಾರ್ಯ ಓ ಸಂತಸದ ಸೆಲೆಯೆ ಬಿಡುಗಡೆಯ ನೀವವನೆ | ಓ ಅರಳುದಾವರೆಯ ಕಂಗಳವನೆ ಆನಂದತೀರ್ಥರಿಗೆ ತುಂಬು ಸಂತಸವೆಂಬ | ವರವಿತ್ತ ದೈವತವೆ ನಿನಗೆ ನಮನಂ || ಬಗೆಯ ಸುಂದರಿಯನ್ನು ಎದೆಯಲ್ಲಿ ಹೊತ್ತವನೆ

ಮಿಥಿಲೆ – ಸು.ರಂ.ಎಕ್ಕುಂಡಿಮಿಥಿಲೆ – ಸು.ರಂ.ಎಕ್ಕುಂಡಿ

‘ಮಿಥಿಲೆ’ ಕವಿ : ಸುಬ್ಬಣ್ಣ.ರಂಗನಾಥ.ಎಕ್ಕುಂಡಿ ಎಂದಾದರೊಂದು ದಿನ ನಾನು ಮಿಥಿಲೆಗೆ ಹೋಗಿ ಬೀದಿಬೀದಿಯನಲೆದು ನೋಡಬೇಕು ಅಲ್ಲಿ ಎಲ್ಲಾದರೂ ಮರದ ನೆರಳಿಗೆ ಕುಳಿತು ರಾಮಭದ್ರನ ಮಹಿಮೆ ಹಾಡಬೇಕು ಅಲ್ಲಿಹವು ಎತ್ತರದ ಮನೆಗಳು ಮಂದಿರವು ಅಲ್ಲಿ ಬೇಕಾದಷ್ಟು ತುಳಸಿ ಹೂವು ಹೆಜ್ಜೆ ಹೆಜ್ಜೆಗೆ ಅಲ್ಲಿ

ಜೈ ಜೈ ರಾಮ ಹರೇಜೈ ಜೈ ರಾಮ ಹರೇ

ರಚನೆ : ವರದೇಶ ವಿಠಲ ಪುತ್ತೂರು ನರಸಿಂಹ ನಾಯಕ್ ದನಿಯಲ್ಲಿ ||ಜೈ ಜೈ ರಾಮ ಹರೇ ಜೈ ಜೈ ಕೃಷ್ಣ ಹರೇ || ಕೌಸಲ್ಯಜ ವರ ವಂಶೋದ್ಭವ ಸುರ ಸಂಸೇವಿತ ಪದ ರಾಮ ಹರೇ ಕಂಸಾದ್ಯಸುರರ ಧ್ವಂಸಗೈದ ಯದುವಂಶೋದ್ಭವ ಕೃಷ್ಣ ಹರೇ

ಹೊಸವರ್ಷ ಬಂದಂತೆ ಯಾರು ಬಂದಾರು?ಹೊಸವರ್ಷ ಬಂದಂತೆ ಯಾರು ಬಂದಾರು?

ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ಹೊಸವರ್ಷ ಬಂದಂತೆ ಯಾರು ಬಂದಾರು? ಹೊಸವರ್ಷ ಬಂದಂತೆ ಯಾರು ಬಂದಾರು ಗಿಡಮರಕೆ ಹೊಸವಸ್ತ್ರ ಯಾರು ತಂದಾರು ಹಾಡೆಂದು ಕೋಗಿಲೆಯ ಕೂಗಿ ಕರೆದಾರು ಮಾವಿನಾ ಚಿಗುರನ್ನು ತಿನಲು ಕೊಟ್ಟಾರು? ಏನೋ ನಿರೀಕ್ಷೆ ಸೃಷ್ಟಿಯಲ್ಲೆಲ್ಲ ಹೂಗಳ ಪರೀಕ್ಷೆ ದುಂಬಿಗಳಿಗೆಲ್ಲ