Month: August 2016

ಕೃಷ್ಣಪಕ್ಷದ ಮಧ್ಯರಾತ್ರಿ – ಅಂಬಿಕಾತನಯದತ್ತಕೃಷ್ಣಪಕ್ಷದ ಮಧ್ಯರಾತ್ರಿ – ಅಂಬಿಕಾತನಯದತ್ತ

೧ ‘-ಹಿಂದೆ ಎಂದೋ ಒಮ್ಮೆ ಇಂದಿನೀ ರಾತ್ರಿ ಕೃಷ್ಣ ಹುಟ್ಟಿದನಂತೆ – ಕೃಷ್ಣ ಹುಟ್ಟಿದನು. ಮುಂದೆ ಎಂದೋ ಒಮ್ಮೆ ತಾ ಬರುವ ಖಾತ್ರಿ ಕೃಷ್ಣ ಹೇಳಿದನಂತೆ ; ಪಾರ್ಥ ಕೇಳಿದನು : ೨ “ಬಾಡಿರಲು ಬತ್ತಿರಲು ಧರ್ಮವು ; ಅಧರ್ಮ ಮೊಳೆತಿರಲು

ಬಾರೋ ಗುರು ರಾಘವೇ೦ದ್ರ ಬಾರಯ್ಯ ಬಾ ಬಾಬಾರೋ ಗುರು ರಾಘವೇ೦ದ್ರ ಬಾರಯ್ಯ ಬಾ ಬಾ

ರಚನೆ : ಶೇಷ ವಿಠಲ ಬಾರೋ ಗುರು ರಾಘವೇ೦ದ್ರ ಬಾರಯ್ಯ ಬಾ ಬಾ ಬಾರೋ ಗುರು ರಾಘವೇಂದ್ರ ||ಪ|| ಹಿಂದುಮು೦ದಿಲ್ಲೆನಗೆ ನೀ ಗತಿ ಎ೦ದು ನ೦ಬಿದೆ ನಿನ್ನ ಪಾದವ ಬ೦ಧನವ ಬಿಡಿಸೆನ್ನ ಕರಪಿಡಿ ನ೦ದಕ೦ದ ಮುಕು೦ದ ಬ೦ಧೊ |ಅ.ಪ| ಸೇವಕನೆಲೊ ನಾನು

ತೂಗಿರೆ ರಾಯರ ತೂಗಿರೆ ಗುರುಗಳ – ಜಗನ್ನಾಥ ದಾಸರುತೂಗಿರೆ ರಾಯರ ತೂಗಿರೆ ಗುರುಗಳ – ಜಗನ್ನಾಥ ದಾಸರು

ತೂಗಿರೆ ರಾಯರ ತೂಗಿರೆ ಗುರುಗಳ ತೂಗಿರೆ ಯತಿಕುಲ ತಿಲಕರ ತೂಗಿರೆ ಯೋಗಿಂದ್ರ ಕರಕಮಲ ಪೂಜ್ಯರ ತೂಗಿರೆ ಗುರು ರಾಘವೇಂದ್ರರ|| ಕುಂದಣಮಯವಾದ ಚಂದದ ತೊಟ್ಟಿಲದೊಳ್ ಅಂದದಿ ಮಲಗ್ಯಾರೆ ತೂಗಿರೆ ನಂದಾನಕಂದ ಮುಕುಂದ ಗೋವಿಂದನ ಆನಂದದಿ ಭಜಿಪರ ತೂಗಿರೆ||-1-|| ಯೋಗಾನಿದ್ರೆಯನ್ನು ಬೇಗನೆ ಮಾಡುವ ಯೋಗೀಶವಂದ್ಯರ

ಸ್ವಾಮಿ ಲಾಲಿ ಭಕ್ತ ಪ್ರೇಮಿ ಲಾಲಿ – ಜಗನ್ನಾಥ ದಾಸರುಸ್ವಾಮಿ ಲಾಲಿ ಭಕ್ತ ಪ್ರೇಮಿ ಲಾಲಿ – ಜಗನ್ನಾಥ ದಾಸರು

ರಚನೆ : ಜಗನ್ನಾಥ ದಾಸರು ಸ್ವಾಮಿ ಲಾಲಿ ಭಕ್ತ ಪ್ರೇಮಿ ಲಾಲಿ | ಕಾವರೆನಿಪ ಗುರುಸಾರ್ವಭೌಮ ಲಾಲಿ ||-1-|| ಇಂದ್ರ ಲಾಲಿ ರಾಘವೇಂದ್ರ ಲಾಲಿ | ಸಾಂದ್ರ ಭಕ್ತ ಕುಮುದ ಪೂರ್ಣಚಂದ್ರ ಲಾಲಿ|| ||-2-|| ತರಣಿ ಲಾಲಿ ನಿಜ ಕರುಣಿ ಲಾಲಿ

ತಿಲ್ಲಾಣ – ಅಂಬಿಕಾತನಯದತ್ತತಿಲ್ಲಾಣ – ಅಂಬಿಕಾತನಯದತ್ತ

೧ ಇದಾವ ಹಾಡು ? ಇದಾವ ತಾಲ ? ಇದಾವ ರಾಗ ? ನನ್ನ ಪುಟ್ಟ ಪುರಂದರ ವಿಠಲಾ ! ೨ ಕೈಯ ತಾರಮ್ಮಯ್ಯಕ್ಕೆ ತೊದಲ ನುಡಿಯ ತಿಲ್ಲಾಣ ; ಬಾಯಬೆಲ್ಲವ ಚಪ್ಪರಿಸಿ ಕಾಯಪರವಶನಾದೆ ; ಇದಾವ ರಸ ? ಇದಾವ