Day: October 11, 2017

ರಾಮನ ನೋಡಿರೈ, ನಿಮ್ಮಯ ಕಾಮಿತ ಬೇಡಿರೈರಾಮನ ನೋಡಿರೈ, ನಿಮ್ಮಯ ಕಾಮಿತ ಬೇಡಿರೈ

ಜಗನ್ನಾಥದಾಸರ ರಚನೆ ರಾಮನ ನೋಡಿರೈ ನಿಮ್ಮಯ ಕಾಮಿತ ಬೇಡಿರೈ || ಪ || ತಾಮರಸಸಖ ಸುವಂಶಾಬ್ಧಿಶರತ್ಸೋಮಾ ಕಮಲಧೀಮ ||ಅ.ಪ.|| ಧಾತನನುಜ್ಞದಿ ದೇವತ್ವಷ್ಟ್ರ ನಿರ್ಮಿಸಿದಾ ಅಜ ಪೂಜಿಸಿದಾ ಜ್ಯೋತಿರ್ಮಯ ಜಾಬಾಲಿ ಮುನಿಯ ತಪವರಿದಾ ಕಾಮಿತ ನೆರೆದಾ ಭೂತಾಧಿಪನ ಭವನದೊಳರ್ಚನೆಗೊಂಡಾ ದೃತಕೋದಂಡಾ ಮಾತಂಗಾರಿ ವರೂಥಿಯ ಜನಕ ಮೇದಾಗಾರಕೆ