Day: October 5, 2019

ಲಕ್ಷ್ಮೀ ಶೋಭಾನೆ – Lakshmi Shobhane – 1ಲಕ್ಷ್ಮೀ ಶೋಭಾನೆ – Lakshmi Shobhane – 1

ಶೋಭಾನವೆನ್ನಿರೆ ಸುರರೊಳು ಶುಭಗನಿಗೆ ಶೋಭಾನವೆನ್ನಿ ಸುಗುಣನಿಗೆ ಶೋಭಾನವೆನ್ನಿರೆ ತ್ರಿವಿಕ್ರಮರಾಯಗೆ ಶೋಭಾನವೆನ್ನಿ ಸುರಪ್ರಿಯಗೆ ಶೋಭಾನೆ ||ಪಲ್ಲವಿ|| ಲಕ್ಷ್ಮೀನಾರಾಯಣರ ಚರಣಕ್ಕೆ ಶರಣೆಂಬೆ ಪಕ್ಷಿವಾಹನ್ನಗೆರಗುವೆ ಪಕ್ಷಿವಾಹನ್ನಗೆರಗುವೆ ಅನುದಿನ ರಕ್ಷಿಸಲಿ ನಮ್ಮ ವಧೂವರರ ||೧|| ಪಾಲಸಾಗರವನ್ನು ಲೀಲೆಯಲಿ ಕಡೆಯಲು ಬಾಲೆ ಮಹಾಲಕ್ಷುಮಿ ಉದಿಸಿದಳು ಬಾಲೆ ಮಹಾಲಕ್ಷುಮಿ ಉದಿಸಿದಳಾ