Day: January 24, 2021

ಬಾರಯ್ಯಾ ಬಾ ಬಾ ಭಕುತರ ಪ್ರಿಯ ಶ್ರೀನಿವಾಸ ರಾಯ!ಬಾರಯ್ಯಾ ಬಾ ಬಾ ಭಕುತರ ಪ್ರಿಯ ಶ್ರೀನಿವಾಸ ರಾಯ!

ರಚನೆ : ಗೋಪಾಲದಾಸರು ಹಾಡಿದವರು : ಮೈಸೂರು ರಾಮಚಂದ್ರ ಆಚಾರ್ಯ ವಾರಿಜಾಲಯಪತೆ ವಾರಿಜನಾಭನೆ ವಾರಿಜಭವಪಿತ ವಾರಿಜನೇತ್ರನೆ ವಾರಿಜಮಿತ್ರ ಅಪಾರ ಪ್ರಭಾವನೆ ವಾರಿಜಜಾಂಡದ ಕಾರಣ ದೊರೆಯೆ ಬಾರೈಯ್ಯ ಬಾ ಬಾ ಭಕುತರ ಪ್ರಿಯ ಶ್ರೀನಿವಾಸ ರಾಯ ||ಪ|| ಮಾರ ಜನಕ ಮುಕುತರೊಡೆಯ ದೇವೈಯ್ಯ